ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 19, 2022, 7:11 AM IST

astro

ಮೇಷ:

ಮಾತೃ ಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ದಾಂಪತ್ಯ ತೃಪ್ತಿಕರ. ಜಲೋತ್ಪನ್ನ ವಸ್ತುಗಳಿಂದ ಲಾಭ.

ವೃಷಭ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿಕರ.

ಮಿಥುನ:

ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ‌ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿನ ವರಮಾನ. ಸಹಾಯಕರು, ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ಮಧ್ಯಮ.

ಕರ್ಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫ‌ಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.

ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ ಸಂಬಂಧ ಖರ್ಚು ಸಂಭವ.

ಕನ್ಯಾ:

ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.

ತುಲಾ:

ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ:

ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.

ಧನು:

ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮಕರ:

ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ:

ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ವೃದ್ಧಿ

ಮೀನ:

ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ಸುಧಾರಣೆ.

ಟಾಪ್ ನ್ಯೂಸ್

tdy-4

ಉದಯಪುರ ವ್ಯಕ್ತಿ ಶಿರಚ್ಛೇಧ; ದೇಶ ತಲೆ ತಗ್ಗಿಸೋ ವಿಚಾರ- ಆಂದೋಲಾ ಸ್ವಾಮಿ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

1-dsfdsfsd

ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

siddaramaiah

ಸರಕಾರ ಎಂಟು ವರ್ಷ ಪೂರೈಕೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಪುಸ್ತಕ

ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ

ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology weara

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro fagfag

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro agf’ihj;

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology dasgfs

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಶನಿವಾರದ ರಾಶಿ ಫಲ: ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಬನಹಟ್ಟಿಯಲ್ಲಿ ಉಡುಪು ಕಳ್ಳತನ:ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ!

udayavani youtube

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌!

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಸುಳ್ಯ – ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನತೆ

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

ಹೊಸ ಸೇರ್ಪಡೆ

tdy-4

ಉದಯಪುರ ವ್ಯಕ್ತಿ ಶಿರಚ್ಛೇಧ; ದೇಶ ತಲೆ ತಗ್ಗಿಸೋ ವಿಚಾರ- ಆಂದೋಲಾ ಸ್ವಾಮಿ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

6

ಬಿಜೆಪಿ ಸೇದಿ ಎಸೆದ ಬೀಡಿ ಇದ್ದಂತೆ: ಇಬ್ರಾಹಿಂ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

1-dsfdsfsd

ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.