ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 22, 2022, 7:08 AM IST

astrology

ಮೇಷ:

ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು, ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ.

ವೃಷಭ:

ಅನ್ಯರ ಮಾತನ್ನು ಅವಲಂಬಿಸು ವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಆರೋಗ್ಯದ ಬಗ್ಗೆ ಗಮನವಿರಲಿ.

ಮಿಥುನ:

ಮಕ್ಕಳಿಂದ ಸುಖ. ಬಂಧುಜನ ರೊಂದಿಗೆ ವಿಲಾಸ. ಸ್ಥಾನ ಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ.

ಕರ್ಕ:

ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.

ಸಿಂಹ:

ಆರೋಗ್ಯ ಗಮನಿಸಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.

ಕನ್ಯಾ:

ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಗೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನ ಲಾಭ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆ.

ವೃಶ್ಚಿಕ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು:

ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಅನ್ಯರ ಮೇಲೆ ಅವಲಂಬಿಸದಿರಿ.

ಕುಂಭ:

ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿ ದಂತೆ ಉತ್ತಮ ಪ್ರತಿಫ‌ಲ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ. ದೂರ ಸಂಚಾರ ಸಂಭವ. ಗುರುಹಿರಿಯರ ಅರೋಗ್ಯ ಸುದೃಢ.

ಮೀನ:

ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಸಂಭವ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.