ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 23, 2022, 7:15 AM IST

astrology

ಮೇಷ: ವಿದ್ಯಾರ್ಥಿಗಳಿಗೆ ಶ್ರಮದಿಂದ ಸ್ಥಾನ ಲಾಭ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಧನಾರ್ಜನೆ. ಸಣ್ಣ ಉದ್ದಿಮೆಗಳಲ್ಲಿ ನಿರೀಕ್ಷಿತ ಲಾಭ. ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮಕ್ಕಳ ವಿಷಯದಲ್ಲಿ ಜಾಗ್ರತೆ.

ವೃಷಭ:

ಆಸ್ತಿ ವಿಚಾರಗಳಲ್ಲಿ ಪರಿಶ್ರಮ ದಿಂದ ಮುನ್ನಡೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಧಾರ್ಮಿಕ ಕಾರ್ಯಗಳಿಗಾಗಿ ದೇವತಾ ಸ್ಥಳ ಸಂದರ್ಶನ. ಮಾನಸಿಕ ಹಾಗೂ ದೈಹಿಕವಾಗಿಯೂ ನೆಮ್ಮದಿ.

ಮಿಥುನ:

ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ. ವಿವೇಕ ಕಳೆದುಕೊಳ್ಳದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಯಶಸ್ಸು ಸಂಭವ. ಗುರುಹಿರಿಯರಿಂದ ಸುಖ ಸಂತೋಷ.

ಕರ್ಕ:

ಆರೋಗ್ಯ ವಿಚಾರದಲ್ಲಿ ಸರಿಯಾದ ನಿಮಯ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಜಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.

ಸಿಂಹ:

ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸು ವುದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಸ್ಥಾನಮಾನ.

ಕನ್ಯಾ:

ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ ಕಾರ್ಯ ಸಫ‌ಲತೆ. ಧನಾರ್ಜನೆಗೆ ಕೊರತೆಯಾಗದು.

ತುಲಾ:

ಆರೋಗ್ಯ ವೃದ್ಧಿ. ಮನೋರಂಜನೆ ಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ ಹೆಚ್ಚಿದ ಲಾಭ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮನ್ನಣೆ.

ವೃಶ್ಚಿಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.

ಧನು:

ಮಾತನಾಡುವಾಗ ದಾಕ್ಷಿಣ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ. ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ.

ಮಕರ:

ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಚರ್ಚೆಗೆ ಅವಕಾಶ ನೀಡದಿರಿ.

ಕುಂಭ:

ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ.

ಮೀನ:

ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಯಶಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರ ಆರೋಗ್ಯ ತೃಪ್ತಿದಾಯಕ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.