ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 16, 2022, 7:23 AM IST

astrology

ಮೇಷ:

ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ಹಿರಿಯರಿಂದ ಸಂತೋಷ ವೃದ್ಧಿ.

 ವೃಷಭ:

ನೂತನ ಮಿತ್ರರ ಸಮಾಗಮ ದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.

ಮಿಥುನ:

ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ.

 ಕರ್ಕ:

ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ.

ಸಿಂಹ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಆರೋಗ್ಯದ ವಿಚಾರದಲ್ಲಿ ಜಾಗ್ರತೆ ಇರಲಿ.

ಕನ್ಯಾ:

ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರು ಹಿರಿಯರ ಮೇಲಾಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿ ಗಳಿಂದ ಹೆಚ್ಚಿನ ಲಾಭ.

 ವೃಶ್ಚಿಕ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಜಲೋತ್ಪನ್ನ ವ್ಯವಹಾರಗಳಿಂದ ಲಾಭ .

ಧನು:

ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ:

ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪದ್ಧತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ:

ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

 ಮೀನ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ. ಪರರ ಮಾತಿನ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.