ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Feb 26, 2022, 7:19 AM IST

astrology

ಮೇಷ:

ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿಕರ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ:

ಬಂಧುಬಳಗದವರಿಂದ ಸಹಕಾರ. ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ ಯೋಗ.

ಮಿಥುನ:

ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಮಯ ಒದಗಿ ಬರುವುದು. ಯತೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಕಟಕ:

ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸಂತೋಷ ವೃದ್ಧಿ. ನಷ್ಟದೃವ್ಯ ಪ್ರಾಪ್ತಿ ಇತ್ಯಾದಿ ಶುಭ ಫ‌ಲ.

ಸಿಂಹ:

ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದರ್ಭೋಚಿತ ಕಾರ್ಯ . ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ಕಾರ್ಯನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರು ಆರೊಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗೃತೆ ನಡೆ ಅಗತ್ಯ.

ತುಲಾ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮದ ಸಂತಸದ ಪರಿಸ್ಥಿತಿ.

ಧನು:

ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆ ಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನ.

ಮಕರ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ:

ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫ‌ಲ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೇವತಾ ಕಾರ್ಯಗಳಿಂದ ಶುಭ ಫ‌ಲ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.