ಶಿವರಾತ್ರಿ ದಿನದ ವಿಶೇಷ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 1, 2022, 7:27 AM IST

astrology

ಮೇಷ:

ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ.

ವೃಷಭ:

ಸರಿಯಾದ ನಿಯಮ ಪಾಲಿಸು ವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ.ಗುರುಹಿರಿಯರ ಸಹಾಯ ಸಹಕಾರ ಪ್ರಾಪ್ತಿ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ಧೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕಟಕ:

ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ಗೃಹ ಆಸ್ತಿ ವಿಚಾರ ದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಸಿಂಹ:

ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಲಾಭ ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರದಲ್ಲಿ ಸಾಮಾನ್ಯ ಫ‌ಲ.

ಕನ್ಯಾ:

ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ತುಲಾ:

ಪರರ ಸಹಾಯದಿಂದ ಬಹು ಲಾಭ ಸಂಭವ. ಶಾಸ್ತ್ರ ಆಸಕ್ತಿ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನ ಲಾಭ. ದೇವತಾ ಪೂಜೆ ಪುನಸ್ಕಾರಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ವೃಶ್ಚಿಕ:

ಆರೋಗ್ಯ ಉತ್ತಮ. ನಿರೀಕ್ಷಿತ ಸ್ಥಾನ ಸುಖ. ಎಲ್ಲಾ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ. ಪರರ ಆಶ್ರಯ ಸಂಭವ.

ಧನು:

ಅಭಿವೃದ್ಧಿ ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ. ಚರ್ಚೆಯಿಂದ ಧನ ಲಾಭ. ಸಣ್ಣ ಪ್ರಯಾಣ. ದೇವತಾ ಸಂಬಂಧಿ ವಿಚಾರಗಳಲ್ಲಿ ನೇತೃತ್ವ.

ಮಕರ:

ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ. ಸ್ವಪ್ರಯತ್ನದಿಂದ ಕೂಡಿದ ವಿದ್ಯಾರ್ಜನೆ. ಸಫ‌ಲತೆ ಸಾಧಿಸಿದ ತೃಪ್ತಿ. ಚಂಚಲ ಮನಸ್ಥಿತಿ.

ಕುಂಭ:

ಪರಿಶ್ರಮದಿಂದ ಆರೋಗ್ಯ ಸುದೃಢ. ದೀರ್ಘ‌ ಪ್ರಯಾಣ. ತಾಳ್ಮೆ ಸಹನೆ ಅಗತ್ಯ. ಅಕಸ್ಮಾತ್‌ ಧನ ವೃದ್ಧಿ. ವ್ಯವಹಾರದ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ. ದೇವತಾ ಮಂತ್ರ ಅನುಷ್ಠಾನದಿಂದ ನೆಮ್ಮದಿ.

ಮೀನ:

ದೂರದ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸತ್ಕರ್ಮದಿಂದ ಜನಮನ್ನಣೆಯಿಂದ ಗೌರವದಿಂದ ಕೂಡಿದ ಧನಾಗಮ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ವೃದ್ಧಿ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.