ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jan 16, 2022, 7:34 AM IST
ಮೇಷ:
ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದ ಕೂಡಿದ ಕಾರ್ಯ ವೈಖರಿ. ವ್ಯಾಜ್ಯಗಳಿಗೆ ಅವಕಾಶ ನೀಡದಿರಿ. ಗುರುಹಿರಿಯರ ಮಾರ್ಗದರ್ಶನದಿಂದ ನೆಮ್ಮದಿ.
ವೃಷಭ:
ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ. ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ.
ಮಿಥುನ:
ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದಭೋìಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭ ದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ ದೀರ್ಘ ಪ್ರಯಾಣದಲ್ಲಿಯೂ ಆಸಕ್ತಿ.
ಕಟಕ:
ಆರೋಗ್ಯ ವೃದ್ಧಿ. ಶಿಸ್ತಿನಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಜನರ ಒಡನಾಟ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭಿವೃದ್ಧಿ. ಉತ್ತಮ ಧನಾರ್ಜನೆ.
ಸಿಂಹ:
ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರ ವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ.
ಕನ್ಯಾ:
ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರ ಮಾರ್ಗದರ್ಶನ.
ತುಲಾ:
ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾಧಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ.
ವೃಶ್ಚಿಕ:
ಆರೋಗ್ಯ ವೃದ್ಧಿ. ಹೆಚ್ಚಿನ ಸ್ಥಾನಮಾನ ಗೌರವ. ಬಂಧುಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ ಪ್ರಾಪ್ತಿ.
ಧನು:
ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ.
ಮಕರ:
ಮಕ್ಕಳಿಂದ ಹೆಚ್ಚಿದ ಸಂತೋಷ. ಬಹುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ದೀರ್ಘ ಪ್ರಯಾಣದಿಂದ ಲಾಭ. ಆಸ್ತಿ ಭೂಮಿ ವಿಚಾರದಲ್ಲಿ ಮುನ್ನಡೆ.
ಕುಂಭ:
ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅಶಕಾಶ. ಗೌರವಾದಿ ಪ್ರಾಪ್ತಿ. ದಾಂಪತ್ಯ ಸುಖ ತೃಪ್ತಿದಾಯಕ.
ಮೀನ:
ಗೃಹೋಪವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸಹಕಾರ ಸಂಭವ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಉತ್ತಮ ಮಾರ್ಗದರ್ಶನದಿಂದ ಲಾಭ.