ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Jul 6, 2022, 6:58 AM IST

astrology

ಮೇಷ:

ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ. ಉತ್ತಮ ವಾಕ್‌ಚತುರತೆ. ಭಾಷಣಾದಿಗಳಲ್ಲಿ ಮುನ್ನಡೆ. ಮನೆಯಲ್ಲಿ ಸಂತಸದ ವಾತಾವರಣ.

ವೃಷಭ:

ಆರೋಗ್ಯದ ಬಗ್ಗೆ ಗಮನಹರಿಸಿ. ಹಿರಿಯರ ಸಂತೋಷದಲ್ಲಿ ಭಾಗಿಯಾಗುವ ಅವಕಾಶ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ. ದೇವತಾ ಸ್ಥಳ ಸಂದರ್ಶನ. ವ್ಯವಹಾರ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ.

ಮಿಥುನ:

ಶಾರೀರಿಕ ಸುಖ ವೃದ್ಧಿ. ಸುಂದರತೆಗೆ ಪ್ರಾಧಾನ್ಯತೆ. ಚಂಚಲ ಮನಃಸ್ಥಿತಿ. ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಅನಿರೀಕ್ಷಿತ ಧನಾಗಮನ ಹಾಗೂ ಹೆಚ್ಚಿದ ಉಳಿತಾಯ.

ಕರ್ಕ:

ಅಭಿವೃದ್ಧಿ ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಸಣ್ಣ ಪ್ರಯಾಣ. ಆಸ್ತಿ ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ.

ಸಿಂಹ:

ನಿರೀಕ್ಷಿತ ಸ್ಥಾನ ಸುಖ. ಎಲ್ಲ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಸಾಂಸಾರಿಕ ಸುಖ ವೃದ್ಧಿ. ಗುರು ಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ ಪ್ರಾಪ್ತಿ.

ಕನ್ಯಾ:

ಪರರ ಸಹಾಯದಿಂದ ಬಹು ಲಾಭ ಸಂಭವ. ಶಾಸ್ತ್ರ ಆಸಕ್ತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನಲಾಭ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರ ದಲ್ಲಿ ಹೆಚ್ಚು ಪರಿಶ್ರಮ ಅಗತ್ಯ.

ತುಲಾ:

ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ.ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ವೃಶ್ಚಿಕ:

ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ಧೈರ್ಯ ಶೌರ್ಯ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

ಧನು:

ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ.

ಮಕರ:

ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮನ.

ಕುಂಭ:

ಹೆಚ್ಚಿನ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋ ಭಾವ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃ ತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮೀನ:

ನಿರೀಕ್ಷಿತ ಧನಾಗಮ. ಆರೋಗ್ಯ ಗಮನಿಸಿ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರು ಹಿರಿಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.

ಟಾಪ್ ನ್ಯೂಸ್

terrorist

ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ

7-arrest

ಪೆನ್‌ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನ

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

6water

ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ

ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ

ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ

5-arrest

ಅಕ್ರಮ ಹುಲಿ ಉಗುರು ಮಾರಾಟಕ್ಕೆ: ಇಬ್ಬರ ಬಂಧನ

3arrest

ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope

ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

horo

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

1

ರಾಶಿ ಫಲ; ಈ ರಾಶಿಯವರಿಗಿಂದು ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

terrorist

ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ

7-arrest

ಪೆನ್‌ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನ

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”

6water

ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ

ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ

ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.