ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Jan 28, 2022, 7:26 AM IST

astrology today

ಮೇಷ:

ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ. ಧನಾರ್ಜ ನೆಗೆ ಸರಿಸಮವಾದ ಖರ್ಚು. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ.

ವೃಷಭ:

ಸಂದರ್ಭೋಚಿತ ವಿವೇಕತನದ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಾದಿಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ.

ಮಿಥುನ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಗೃಹ ವಿಚಾರದಲ್ಲಿ ಧನವ್ಯಯ ಸಂಭವ. ಹಿರಿಯರ ಮಾರ್ಗದರ್ಶನದಿಂದ ಲಾಭ.

ಕಟಕ:

ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ

ಸಿಂಹ:

ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಕನ್ಯಾ:

ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನವೃದ್ಧಿ. ಅಧ್ಯಯನಶೀಲತೆ, ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ:

ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ.

ಧನು:

ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಸಂಸಾರದಲ್ಲಿ ತಾಳ್ಮೆ ಇರಲಿ.

ಮಕರ:

ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ.

ಕುಂಭ:

ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ ಸಲಹೆ ಅಗತ್ಯ.

ಟಾಪ್ ನ್ಯೂಸ್

ಹೈರಾಣಾಗಿಸಿದ ವರುಣ; ರಾಜ್ಯದಲ್ಲಿ ಮೂವರ ಸಾವು; ಇಂದು ಭಾರೀ ಮಳೆ ಸಾಧ್ಯತೆ

ಹೈರಾಣಾಗಿಸಿದ ವರುಣ; ರಾಜ್ಯದಲ್ಲಿ ಮೂವರ ಸಾವು; ಇಂದು ಭಾರೀ ಮಳೆ ಸಾಧ್ಯತೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಥಾಯ್ಲೆಂಡ್‌ ಓಪನ್‌: ಶ್ರೀಕಾಂತ್‌, ಸಿಂಧು ದ್ವಿತೀಯ ಸುತ್ತಿಗೆ

ಥಾಯ್ಲೆಂಡ್‌ ಓಪನ್‌: ಶ್ರೀಕಾಂತ್‌, ಸಿಂಧು ದ್ವಿತೀಯ ಸುತ್ತಿಗೆ

ಕರ್ತವ್ಯ ಲೋಪ ಸಹಿಸೆನು: ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ

ಕರ್ತವ್ಯ ಲೋಪ ಸಹಿಸೆನು: ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ

ಕೋಟ್ಯಂತರ ರೂ. ಸ್ನೇಹಿತರ ಮನೆಯಲ್ಲಿಇಟ್ಟಿದ್ದ ಹೆಡ್‌ಕಾನ್‌ಸ್ಟೆಬಲ್‌ ಶ್ರೀಧರ್‌

ಕೋಟ್ಯಂತರ ರೂ. ಸ್ನೇಹಿತರ ಮನೆಯಲ್ಲಿಇಟ್ಟಿದ್ದ ಹೆಡ್‌ಕಾನ್‌ಸ್ಟೆಬಲ್‌ ಶ್ರೀಧರ್‌

PSI

ಪಿಎಸ್‌ಐ ನೇಮಕಾತಿ ಅಕ್ರಮ: ವಿಚಾರಣೆ ಮುಂದಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

horoscope

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

horocospe

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಹೈರಾಣಾಗಿಸಿದ ವರುಣ; ರಾಜ್ಯದಲ್ಲಿ ಮೂವರ ಸಾವು; ಇಂದು ಭಾರೀ ಮಳೆ ಸಾಧ್ಯತೆ

ಹೈರಾಣಾಗಿಸಿದ ವರುಣ; ರಾಜ್ಯದಲ್ಲಿ ಮೂವರ ಸಾವು; ಇಂದು ಭಾರೀ ಮಳೆ ಸಾಧ್ಯತೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಥಾಯ್ಲೆಂಡ್‌ ಓಪನ್‌: ಶ್ರೀಕಾಂತ್‌, ಸಿಂಧು ದ್ವಿತೀಯ ಸುತ್ತಿಗೆ

ಥಾಯ್ಲೆಂಡ್‌ ಓಪನ್‌: ಶ್ರೀಕಾಂತ್‌, ಸಿಂಧು ದ್ವಿತೀಯ ಸುತ್ತಿಗೆ

ಕರ್ತವ್ಯ ಲೋಪ ಸಹಿಸೆನು: ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ

ಕರ್ತವ್ಯ ಲೋಪ ಸಹಿಸೆನು: ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.