ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 21, 2022, 7:34 AM IST

astrology today

ಮೇಷ:

ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯಸಫ‌ಲತೆ ಆಗುವುದು. ದಾಂಪತ್ಯ ಸುಖದಲ್ಲಿ ತೃಪ್ತಿ.

ವೃಷಭ:

ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ಪಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ.

ಮಿಥುನ:

ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಇಲ್ಲ. ದಾಂಪತ್ಯ ತೃಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ.

ಕಟಕ:

ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ:

ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರಿತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಕಾರ್ಯಸಾಧಿಸಿ.

ಕನ್ಯಾ:

ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾದಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದಾವಕಾಶ. ದಾಂಪತ್ಯ ತೃಪ್ತಿ.

ತುಲಾ:

ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ವೃಶ್ಚಿಕ:

ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿ ಇದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಹದಲ್ಲಿ ಸೊಂಟದ ಆರೋಗ್ಯ ಗಮನವಿರಲಿ.

ಧನು:

ಆರೋಗ್ಯದಲ್ಲಿ ವೃದ್ಧಿ . ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯಕ್ಷೇತ್ರ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ. ದೇವತಾ ಕಾರ್ಯಗಳಲ್ಲಿ ವಿಳಂಬ.

ಮಕರ:

ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ದೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹ.
ಮೀನ:
ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮಾರಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.

ಟಾಪ್ ನ್ಯೂಸ್

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

PSIಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

ಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

horoscope

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

horocospe

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

astro

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಅಧಿಕ ರಕ್ತದೊತ್ತಡ ನಿರ್ಲಕ್ಷ್ಯ ಬೇಡ; ಇರಲಿ ಎಚ್ಚರ

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಶ್ರೀಲಂಕಾಕ್ಕೆ ಭಾರತೀಯ ಸೇನೆ ಕಳುಹಿಸುವುದು ಬೇಡ 

ಗೋಧಿ ರಫ್ತಿಗೆ ನಿಷೇಧ ಏಕೆ?

ಗೋಧಿ ರಫ್ತಿಗೆ ನಿಷೇಧ ಏಕೆ?

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

ಹಣದುಬ್ಬರದ ನಾಗಾಲೋಟಕ್ಕೆ ಕಡಿವಾಣ ಅನಿವಾರ್ಯ

PSIಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

ಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.