ಬುಧವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Jan 12, 2022, 7:42 AM IST

rashi

ಮೇಷ:

ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.

ವೃಷಭ:

ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ಕಟ್ಟಡಾದಿ ವಿಚಾರಗಳಲ್ಲಿ ಧನವ್ಯಯ ಸಂಭವ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿ ಸಾಧಿಸಿದ ತೃಪ್ತಿ.

ಕಟಕ:

ಗೃಹೋಪಕರಣ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರ ಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಆರೋಗ್ಯ ಸುದೃಢ.

ಸಿಂಹ:

ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಧನಾರ್ಜನೆ ಸ್ಥಿರ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ.

ಕನ್ಯಾ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.

ತುಲಾ:

ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸಂಚಾರಿ ಪ್ರಾಪ್ತಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ:

ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳಿಂದ ಪ್ರೋತ್ಸಾಹ ಸಹಕಾರ ಲಭ್ಯ.

ಧನು:

ಉತ್ತಮ ಆರೋಗ್ಯ. ತಾಳ್ಮೆ ಸಹನೆ ಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿನ ಸ್ಥಾನ ಮಾನ.

ಮಕರ:

ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ಚರ್ಚೆಗೆ ಅವಕಾಶ ನೀಡದಿರಿ.

ಕುಂಭ:

ಆರೋಗ್ಯ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಉತ್ತಮ ಧನಾರ್ಜನೆ.

ಮೀನ:

ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆ ಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.