ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 22, 2022, 7:25 AM IST

astrology

ಮೇಷ:

ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧು ಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ಹಿರಿಯರಿಂದ ಸುಖ ಸಂತೋಷ.

ವೃಷಭ:

ದೇವತಾ ಸ್ಥಳಗಳಿಗೆ ಸಂದರ್ಶನ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಿಥುನ:

ಆಭರಣಾದಿಗಳ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಆರೋಗ್ಯದಲ್ಲಿ ಜಾಗ್ರತೆ ಇರಲಿ. ಉದ್ಯೋಗ ವ್ಯವಹಾರ ಗಳಲ್ಲಿ ಸಂತೋಷ ವೃದ್ಧಿ. ನೀರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ.

ಕಟಕ:

ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹುಸಂಪತ್ತು ವೃದ್ಧಿಯಾಗುವ ಸಂದರ್ಭ.

ಸಿಂಹ:

ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನಸಹಾಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆಯಿಂದ ವರ್ತಿಸಿ. ಗೃಹದಲ್ಲಿ ಹಿರಿಯರಿಂದ ಸಂತಸ.

ಕನ್ಯಾ:

ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿ ಗಳಾಗಿ ಕಾರ್ಯ ಸಾಧಿಸಿಕೊಳ್ಳುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪ ವಸ್ತುಗಳ ಸಂಗ್ರಹ. ಪರೋಪಕಾರ ಮಾಡುವಾಗ ಜಾಗ್ರತೆ.

ತುಲಾ:

ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪರಾಕ್ರಮ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲ.

ವೃಶ್ಚಿಕ:

ನಾಯಕತ್ವಗುಣಗಳಿಂದ  ಕಾರ್ಯ ಕ್ಷೇತ್ರದಲ್ಲಿ ಸರ್ವಜನರಿಂದ ಗೌರವ. ಭ್ರಾತೃ ಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಯೋಗ.

ಧನು:

ಧಾರ್ಮಿಕ ಸಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೆ ತಾಳ್ಮೆ ಸಮಾಧಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಧನಾರ್ಜನೆಗೆ ಕೊರತೆಯಾಗದು.

ಮಕರ:

ಆರೋಗ್ಯ ವೃದ್ಧಿ. ಜಲೋತ್ಪನ್ನ ವ್ಯವಹಾರದಲ್ಲಿ ಅಭಿವೃದ್ಧಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉತ್ತಮ ಧನಾರ್ಜನೆ. ಮಕ್ಕಳಿಂದ ಗೌರವ ಪ್ರಾಪ್ತಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ.

ಕುಂಭ:

ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ. ಸಾಂಸಾರಿಕ ಸುಖ ವೃದ್ಧಿ.

ಮನೆಯಲ್ಲಿ ಸಂತಸದ ವಾತಾವರಣ. ನೂತನ ಮಿತ್ರರ ಭೇಟಿ. ಗುರುಹಿರಿಯರೊಂದಿಗೆ ಅನಾವಶ್ಯಕ ಚರ್ಚೆ ಬೇಡ. ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ ಆದರೂ ನೆಮ್ಮದಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ. ವ್ಯಾಪಾರ ವಹಿವಾಟುಗಳಲ್ಲಿ ಅಭಿವೃದ್ಧಿ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.