ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 18, 2022, 7:19 AM IST

astrology

ಮೇಷ:

ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ, ಗಣ್ಯರ ಭೇಟಿ.

ವೃಷಭ:

ನಾನಾ ರೀತಿಯ ಚಟುವಟಿಕೆ ಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ. ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಿತ್ರರ ಭೇಟಿ ಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿನ ಧನ ಸಂಪಾದನೆ.

 ಕರ್ಕ:

ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮನಕ್ಕೆ ಕೊರತೆಯಾಗದು. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ತೋರಿದರೂ ಸ್ಥಾನ ಸುಖ.

 ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

 ಕನ್ಯಾ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ತುಲಾ:

ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ:

ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ.

ಧನು:

ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಕ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಮಕರ:

ಧೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ.

 ಕುಂಭ:

ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ:

ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ. ಆರೋಗ್ಯ ವೃದ್ಧಿ. ಗುರುಹಿರಿಯರ ಜತೆ ಚರ್ಚೆಗೆ ಅವಕಾಶ ನೀಡದಿರಿ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.