ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 4, 2022, 7:19 AM IST

astrology

ಮೇಷ:

ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ ಒತ್ತಡ ಎದುರಾದೀತು. ಸಹೋದರ ಸಮಾನರ ನಿಮಿತ್ತ‌ ಧನವ್ಯಯ

ವೃಷಭ:

ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ. ಭೂಮ್ಯಾದಿ ವ್ಯವಹಾರಗಳಲ್ಲಿ ಗೃಹದಲ್ಲಿ ಸಂತಸ

ಮಿಥುನ:

ಧೈರ್ಯ, ಶೌರ್ಯ, ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ಬಂಧು-ಮಿತ್ರರಿಂದ ಸಹಾಯ ಸಹಕಾರ ಲಭ್ಯ. ಉತ್ತಮ ಧನಾರ್ಜನೆ

ಕಟಕ:

ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ

ಸಿಂಹ:

ದೈಹಿಕ ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ವತ್ಛತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾದಾನದಿಂದಿರಿ.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆ‌ಯಾಗದಿರಲಿ. ಹಿರಿಯರಿಂದ ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ

ತುಲಾ:

ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ ಆರ್ಥಿಕ ಸ್ಥಿತಿ ಪ್ರಗತಿ.

ವೃಶ್ಚಿಕ:

ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಧನ ಪ್ರಾಪ್ತಿ. ದಾಂಪತ್ಯ ಅನುರಾಗ ವೃದ್ಧಿ ಅವಿವಾಹಿತರಿಗೆ ವಿವಾಹ ಭಾಗ್ಯ ಗುರುಹಿರಿಯರ ಕೃಪೆ

ಧನು:

ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪ್ರಯತ್ನಪೂರ್ವ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನ ನಿರತರಿಗೆ ಅನುಕೂಲಕರ ಪರಿಸ್ಥಿತಿ

ಮಕರ:

ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಧನಾರ್ಜನೆಗೆ ಸಮವಾಗಿ ಧನ ವ್ಯಯ

ಕುಂಭ:

ನಿರಂತರ ಧನ ಸಂಚಯನ. ದೀರ್ಘ‌ ಪ್ರಯಾಣ. ಪರಊರ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಪ್ರಗತಿ. ಸಂದರ್ಭೋಚಿತ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ:

ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಇತ್ಯಾದಿಗಳ ನಿಮಿತ್ತ ಧನವ್ಯಯ. ಸಾಂಸಾರಿಕ ಸುಖ ತೃಪ್ತಿದಾಯಕ. ಪರಊರ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನಮಾನ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು. ಪರಿಶ್ರಮಕ್ಕೆ ತಕ್ಕ ಫ‌ಲ ಲಭ್ಯ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.