ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Jan 25, 2022, 7:33 AM IST

astrology today

ಮೇಷ:

ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸಹಾಯ ಅವಲಂಬನೆ ಆದರೆ ಪಾರದರ್ಶಕತೆಗೆ ಆದ್ಯತೆ ಇರಲಿ. ನಿರಂತರ ಧನಸಂಪತ್ತು ವೃದ್ಧಿ. ಹಿರಿಯರ ಆರೋಗ್ಯ ಸಮಾಧಾನಕರ.

ವೃಷಭ:

ಆರೋಗ್ಯ ವೃದ್ಧಿ. ಮಾನಸಿಕ ತೃಪ್ತಿ ಸಮಾಧಾನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಯುತವಾದ ವರ್ತನೆ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ಕಾರ್ಯವೈಖರಿ. ಸಹೋದ್ಯೋಗಿಗಳ ಆತ್ಮೀಯತೆ.

ಮಿಥುನ:

ಸುದೃಢ ಆರೋಗ್ಯ. ಬಹುಗುಣವಂತಿಕೆ ವಾಕ್‌ಚತುರತೆ ಕ್ಷಮಾ ಸ್ವಭಾವದಿಂದ ವ್ಯವಹರಿಸಿ ಜನಪ್ರಿಯತೆ. ಸಂದರ್ಭಕ್ಕೆ ಸರಿಯಾಗಿ ಎಲ್ಲರ ಸಹಾಯ ಸಹಕಾರದಿಂದ ನಿರೀಕ್ಷಿತ ಗುರಿ ಸಾಧನೆ. ಆಸ್ತಿ ಸಂಚಯನ.

ಕಟಕ:

ವಾರಾರಂಭದಲ್ಲಿ ಮಾನಸಿಕ ಒತ್ತಡ ತೋರಿದರೂ ವಾರಾಂತ್ಯದಲ್ಲಿ ಸುಖ ಶಾಂತಿ ನೆಮ್ಮದಿ ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆ. ತಾಳ್ಮೆ ವಿವೇಕದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ.

ಸಿಂಹ:

ಆರೋಗ್ಯ ಸುಧಾರಣೆ. ಮಕ್ಕಳ ವಿಷಯದಲ್ಲಿ ಜಾಗೃತೆಯಿಂದಿರಿ. ಅನಿರೀಕ್ಷಿತ ಧನಾಗಮನ ಸಂಭವ. ಹಿರಿಯರ ಆರೋಗ್ಯ ಗಮನಿಸಿ. ದೇವತಾ ಕಾರ್ಯಗಳಿಗೆ ಧನವ್ಯಯ ಮಾಡಿದ ತೃಪ್ತಿ. ಬಂಧುಮಿತ್ರರ ಭೇಟಿ.

ಕನ್ಯಾ:

ಆರೋಗ್ಯ ಸುದೃಢ. ಉತ್ತಮ ವಾಕ್‌ಚತುರತೆಯಿಂದ ಕೆಲಸ ಕಾರ್ಯಗಳಲ್ಲಿ ಜಯ. ಸಂಸಾರದಲ್ಲಿ ತಾಳ್ಮೆ ಇರಲಿ. ಉತ್ತಮ ಧನಲಾಭ. ಗೌರವದಿಂದ ಕೂಡಿದ ಸ್ಥಾನಮಾನ ಪ್ರಾಪ್ತಿ. ಗುರುಹಿರಿಯರ ಆರೋಗ್ಯದಲ್ಲಿ ಚೇತರಿಕೆ.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿಸಿದ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ಗೃಹೋಪಕರಣ ವಸ್ತುಗಳ ಖರೀದಿ.

ಧನು:

ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ.

ಮಕರ:

ಆರೋಗ್ಯದಲ್ಲಿ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಮಯ.

ಕುಂಭ:

ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಮೀನ:

ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ

ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ

ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’

ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’

1-gfgfdgf

ನೈಜೀರಿಯಾದಲ್ಲಿ ಚರ್ಚ್‌ನಲ್ಲಿ ಕಾಲ್ತುಳಿತ : 31 ಮಂದಿ ಸಾವು

ನೂರರ ನೋಟಿಗೇ ಹೆಚ್ಚು ಬೇಡಿಕೆ! 2000 ರೂ. ನೋಟಿಗೆ ಇಲ್ಲ ಆದ್ಯತೆ

ನೂರರ ನೋಟಿಗೇ ಹೆಚ್ಚು ಬೇಡಿಕೆ! 2000 ರೂ. ನೋಟಿಗೆ ಇಲ್ಲ ಆದ್ಯತೆ

ಕುಂದಾಪುರ : ಕಟ್ಟೆ ಭೋಜಣ್ಣ ಪ್ರಕರಣ ಮತ್ತೋರ್ವ ಆರೋಪಿಗಾಗಿ ಶೋಧ

ಕುಂದಾಪುರ : ಕಟ್ಟೆ ಭೋಜಣ್ಣ ಪ್ರಕರಣ, ಮತ್ತೋರ್ವ ಆರೋಪಿಗಾಗಿ ಶೋಧ

pramod-sawanth

ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

astro

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology news

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

ಹೊಸ ಸೇರ್ಪಡೆ

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

ಫೈನಲ್‌ ಮೊದಲು ಸಮಾರೋಪ ಸಮಾರಂಭ; ರಣವೀರ್‌ ಸಿಂಗ್‌, ಎ.ಆರ್‌, ರೆಹಮಾನ್‌ರಿಂದ ಕಾರ್ಯಕ್ರಮ

ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ

ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ

ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’

ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’

ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು

ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು

1-gfgfdgf

ನೈಜೀರಿಯಾದಲ್ಲಿ ಚರ್ಚ್‌ನಲ್ಲಿ ಕಾಲ್ತುಳಿತ : 31 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.