ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Feb 17, 2022, 7:26 AM IST

astrology

ಮೇಷ:

ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ.
ಮಿಥುನ:
ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.
ಕಟಕ:
ಕಾರ್ಯ ಸಾಧಿಸಿದ್ದರಿಂದ ಮನಸ್ಸಿ ನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾಧಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನವ್ಯಯ ಸಂಭವ. ಮಕ್ಕಳಿಂದ ಸಂತೋಷ.
ಸಿಂಹ:
ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ, ಭೂಮಿ, ಕಟ್ಟಡಗಳ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.
ಕನ್ಯಾ:
ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಕೀರ್ತಿ ಮನಃಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.
ತುಲಾ:
ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.
ವೃಶ್ಚಿಕ:
ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಧನು:
ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ.
ಮಕರ:
ಆರೋಗ್ಯದಲ್ಲಿ ವೃದ್ಧಿ. ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನ ಪ್ರಾಪ್ತಿ.
ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮೀನ:
ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಗುರುಹಿರಿಯರ ಆರೋಗ್ಯ ಸುದೃಢ. ಸಾಂಸಾರಿಕ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

tdy-1ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್

ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್

siddaramaiah

ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ ಪ್ರಶ್ನೆ

ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ

ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ

thumb-3

ಜಾನಪದ ಕಲಾವಿದರೊಂದಿಗೆ ಹೆಜ್ಜೆಹಾಕಿದ ಮಮತಾ ಬ್ಯಾನರ್ಜಿ: ವಿಡಿಯೋ ನೋಡಿ

ಕೊಟ್ಟಿಗೆಹಾರ : ಕಾಡಾನೆ ಪುಂಡಾಟಕ್ಕೆ ವ್ಯಕ್ತಿ ಸಾವು

ಕೊಟ್ಟಿಗೆಹಾರದಲ್ಲಿ ಆನೆ ದಾಳಿಗೆ ರೈತ ಬಲಿ: ಮೃತದೇಹವನ್ನ ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

news-2

ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ

ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horo

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

1

ರಾಶಿ ಫಲ; ಈ ರಾಶಿಯವರಿಗಿಂದು ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ

ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

1

ಶುಕ್ರವಾರದ ರಾಶಿ ಫಲ; ಇಲ್ಲಿದೆ ನಿಮ್ಮ ಗ್ರಹಬಲ

astrolgogyhrJh

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ವಿಶ್ವದ ಅತೀ ಎತ್ತರದ ಸೇತುವೆ ಮೇಲೆ ಹಾರಿದ ರಾಷ್ಟ್ರಧ್ವಜ

udayavani youtube

Aurobindo Ghoseರ ಕನಸಿನ ಭಾರತ ಹೇಗಿತ್ತು ಗೊತ್ತಾ?

udayavani youtube

ಮಂಗಳೂರು: ಕುದ್ರೋಳಿಯಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ |

udayavani youtube

ಮರೆತುಹೋದ ಅಗೆಲು ಸೇವೆಯ ಪ್ರಸಾದದ ಊಟ ಮೂರು ದಿನವಾದ್ರೂ ಹಾಳಾಗಿರಲಿಲ್ಲ.. |ಕೊರಗಜ್ಜ ಸ್ವಾಮಿ

udayavani youtube

ಷೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

ಹೊಸ ಸೇರ್ಪಡೆ

zdfbhdfxgn

ತಿರಂಗಾ ನಡಿಗೆ ಯಶಸ್ವಿಗೊಳಿಸಿ

safSADgdsfg

ಆರು ಜನ ಹುತಾತ್ಮರ ನೆನಪಿನ್ನೂ ಹಸಿರು

tdy-1ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್

ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್

ಕಲಬುರಗಿ ವಿಮಾನ ನಿಲ್ದಾಣ ಬಳಿ 1000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

ಕಲಬುರಗಿ ವಿಮಾನ ನಿಲ್ದಾಣ ಬಳಿ 1000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

siddaramaiah

ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.