ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Jan 26, 2022, 7:15 AM IST

astrology today

ಮೇಷ:

ಚುರುಕು ಬುದ್ಧಿ ಇದ್ದರೂ ಸ್ವಾಭಿಮಾನ ಶಾಂತ ಸ್ವಭಾವದಿಂದ ಕೂಡಿದ ಕಾರ್ಯ ವೈಖರಿ. ಸಫ‌ಲತೆ ರಾಜಕೀಯ ವಿಚಾರದಲ್ಲಿ ಬೇಸರವಿದ್ದರೂ ಸ್ಥಾನಮಾನ ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಹಿರಿಯರಿಗೆ ಶ್ರಮ.

ವೃಷಭ:

ಗೃಹೋಪಕರಣ ವಸ್ತು ಸಂಗ್ರಹ. ಧನಾರ್ಜನೆಗೆ ಕೊರತೆ ಇರದು. ದಾನಧರ್ಮದಿಂದ ತೃಪ್ತಿ. ಮಕ್ಕಳಿಂದ ಸುಖ. ಮಿತ್ರರು, ಸಹೋದರ ಸಹೋದರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ.

ಮಿಥುನ:

ಉತ್ತಮ ಜನರ ಒಡನಾಟದಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ತೃಪ್ತಿ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಾಧನೆ.

ಕಟಕ:

ದೇವತಾ ಕಾರ್ಯದಿಂದ ಶ್ರದ್ಧೆ ಭಕ್ತಿ ಪೂರ್ವಕ ನಿಮ್ಮನ್ನು ತೊಡಗಿಸಿಕೊಂಡು ಸಂತೋಷ ಪಡುವ ಸಮಯ. ಸರಕಾರಿ ಕಾರ್ಯ ಕ್ಷೇತ್ರದಲ್ಲಿ ಪ್ರಗತಿ. ವಾತ, ಕಫ‌ ಸಂಬಂಧ ದೋಷ ಬರದಂತೆ ಜಾಗ್ರತರಾಗಿರಿ.

ಸಿಂಹ:

ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಮೇಲಧಿಕಾರಿಗಳ ಗಮನಕ್ಕೆ ಒಳಗಾಗುವಿರಿ. ಸರಿಯಾಗಿ ವಿವೇಕತೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಉತ್ತಮ ಪ್ರಗತಿ ನಿಮ್ಮದಾಗಿಸಿಕೊಳ್ಳಿ.

ಕನ್ಯಾ:

ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ತೃಪ್ತಿ. ಉತ್ತಮ ಧನಾಗಮನವಿದ್ದರೂ ಖರ್ಚಿನ ಬಗ್ಗೆ ನಿಗಾ ವಹಿಸಿ.

ತುಲಾ:

ಉತ್ತಮ ಆಲೋಚನೆಯಿಂದಲೂ ರಂಜಿಸುವ ಗುಣದಿಂದಲೂ ಕಾರ್ಯ ನಿರ್ವಹಿಸುವ ಕ್ಷೇತ್ರದಲ್ಲಿ ಅನಿರೀಕ್ಷಿತ ಧನಾಗಮ, ಕೀರ್ತಿ ಸ್ಥಾನ ಲಾಭ. ಆತ್ಮವಿಶ್ವಾಸದಿಂದ ಕೂಡಿದ ಕಾಲ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಕೆಲವು ಸಮಯದಿಂದ ವಹಿಸಿ ಕೊಂಡು ಬಂದ ಕ್ಲೇಷಗಳಿಗೆ ಮುಕ್ತಿ. ಪೂರ್ವ ನಿರ್ಧಾರಿತ ಯೋಜನೆಗಳು ಸಫ‌ಲಗೊಂಡು ಸಂಭ್ರಮಿಸುವ ಕಾಲ. ನಾಯಕತ್ವ ಗುಣದಿಂದ ನಿರೀಕ್ಷಿತ ಸಾಧನೆ. ಧನ ಲಾಭ.

ಧನು:

ಗುರುಹಿರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಮಾನಸಿಕ ಗೊಂದಲಕ್ಕೆ ಒಳಗಾಗದೇ ತಾಳ್ಮೆ, ವಿವೇಕ, ಉದಾರಿತನದಿಂದ ಕಾರ್ಯ ಸಾಧನೆಗೆ ವಿಪುಲ ಅವಕಾಶ. ದೂರ ಪ್ರಯಾಣ ದಲ್ಲಿ ವಿಳಂಬ.

ಮಕರ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಸ್ಥಿತಿ ಆರೋಗ್ಯಕ್ಕೋಸ್ಕರ ಯೋಗ, ವ್ಯಾಯಾಮ ಮನೋರಂಜನೆ ಕಡೆ ಗಮನಹರಿಸಿ. ಮಾತೃ ಪಿತೃ ಸಮಾನರ ಆರೋಗ್ಯದ ಕಡೆ ಗಮನ ಹರಿಸಿ. ನೂತನ ಮಿತ್ರರ ಭೇಟಿ.

ಕುಂಭ:

ಹೆಚ್ಚಿನ ಸ್ಥಾನ, ಧನಾರ್ಜನೆಗೋಸ್ಕರ ಪ್ರಯಾಣ. ಉದ್ಯೋಗ ಬದಲಾವಣೆಯ ಆಲೋಚನೆ. ಗುರುಹಿರಿಯರಿಗೆ, ಮೇಲಧಿಕಾರಿಗಳಿಗೆ ತೊಂದರೆ ಕೊಡದೆ ಪ್ರಮಾಣಿಕತೆಯಿಂದ ನಿಷ್ಠೆಯಿಂದ ವ್ಯವಹರಿಸಿ ಅಭಿವೃದ್ಧಿ ಸಾಧಿಸಿರಿ.

ಮೀನ:

ಗೌಪತ್ಯೆಯ ವ್ಯವಹಾರದಿಂದ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ವಾದ ವಿವಾದಕ್ಕೆ ಅವಕಾಶ ನೀಡದೇ ಪರಸ್ಪರ ಪ್ರೋತ್ಸಾಹದಿಂದ ಅಭಿವೃದ್ಧಿ. ಸಾಲಗಾರರ ಭಯವಿದ್ದರೂ ಆರ್ಥಿಕ ವಿಚಾರದಲ್ಲಿ ಸಣ್ಣ ಪ್ರಮಾಣದ ಉಳಿತಾಯ ಸಾಧಿಸುವಿರಿ. ಆರೋಗ್ಯ ವಿಚಾರದಲ್ಲಿ ಗಮನವಿರಲಿ.

ಟಾಪ್ ನ್ಯೂಸ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

1-qwqrrer

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.