ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 31, 2022, 7:04 AM IST

astro shfadhj

ಮೇಷ:

ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಸತ್ಕಾರ್ಯಕ್ಕೆ ಧನವ್ಯಯ.

ವೃಷಭ:

ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ದೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ:

ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ.

ಸಿಂಹ:

ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಅನುಕೂಲಕರ.

ಕನ್ಯಾ:

ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ನಷ್ಟದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ:

ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫ‌ಲ.

ಧನು:

ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ:

ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು.

ಕುಂಭ:

ದೈಹಿಯ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಮೀನ:

ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುದಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ. ದಾಂಪತ್ಯ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.