ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 1, 2022, 6:58 AM IST

astrolgogyhrJh

ಮೇಷ:

ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ:

ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ. ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ:

ಪಾಲುದಾರಿಕಾ ವ್ಯವಹಾರದಲ್ಲಿ ಸಮಾದಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ವಿದ್ಯಾರ್ಥಿಗಳಿಗೆ ಅಧ್ಯಯನನಿರತರಿಗೆ ಸೂಕ್ತ ಸಹಾಯ.

ಕರ್ಕ:

ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ:

ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಕಾರ್ಯ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ದಾರ್ಮಿಕ ಕಾರ್ಯಗಳಿಗೆ, ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.

ಕನ್ಯಾ:

ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಸಿದ್ಧಿ.

ತುಲಾ:

ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ದಾಂಪತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ:

ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ.

ಧನು:

ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ:

ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ:

ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸುಖ.

ಮೀನ:

ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ. ದೇವತಾಕಾರ್ಯದಿಂದ ಮನಃ ಸಂತೋಷ.

ಟಾಪ್ ನ್ಯೂಸ್

“ಕಾಂತಾರ”- 2 ಬರುತ್ತಾ? ದೈವದ ಪಾತ್ರ ಮಾಡುವ ಮುನ್ನ ರಿಷಭ್‌ ಪೂರ್ವ ತಯಾರಿ ಹೇಗಿತ್ತು?

“ಕಾಂತಾರ- 2” ಬರುತ್ತಾ? ದೈವದ ಪಾತ್ರ ಮಾಡುವ ಮುನ್ನ ರಿಷಬ್ ಪೂರ್ವ ತಯಾರಿ ಹೇಗಿತ್ತು?

2

ಆಯುಷ್ಮಾನ್‌ ಕಾರ್ಡ್‌; ದೇಶಾದ್ಯಂತ ಬಳಸಬಹುದಾದ ಹೊಸ ಡಿಜಿಟಲ್‌

ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ

ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ

1-dwqwqq

ಭಾರತ ಮತ್ತು ತೈವಾನ್‌ಗಳು ಸರ್ವಾಧಿಕಾರದ ಬೆದರಿಕೆಗೆ ಒಳಗಾಗಿವೆ: ತೈಪೆಯ ರಾಯಭಾರಿ

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಕಣ್ತುಂಬ ಕನಸು, ಕೈತುಂಬಾ ಅವಕಾಶ: ಬಿಝಿಯಾದರು ನಿಶ್ವಿಕಾ ನಾಯ್ಡು

ಕಣ್ತುಂಬ ಕನಸು, ಕೈತುಂಬಾ ಅವಕಾಶ: ಬಿಝಿಯಾದರು ನಿಶ್ವಿಕಾ ನಾಯ್ಡು

ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹ

ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಧನಲಾಭ

ರವಿವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಧನಲಾಭ

astrolgogyhrJh

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

1

ರಾಶಿ ಫಲ; ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ ಸಂಭವ

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

astrolgogyhrJh

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

udayavani youtube

ಭಾಷಣ ಮಾಡದೆ… ಜನರ ಬಳಿ ಕ್ಷಮೆ ಕೇಳಿದ ಪ್ರಧಾನಿ ಮೋದಿ… ಕಾರಣ ಇಲ್ಲಿದೆ…

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

ಹೊಸ ಸೇರ್ಪಡೆ

ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ

ಕೈಗಾರಿಕೆ ಸ್ಥಾಪನೆ ಕೈಬಿಡುವ ಪ್ರಶ್ನೆ ಸರ್ಕಾರಕ್ಕೆ ಬಿಟ್ಟಿದ್ದು: ಶಾಸಕ

ಹಿರಿಯರನ್ನು ಮಕ್ಕಳಂತೆ ಆರೈಕೆ ಮಾಡಿ

ಹಿರಿಯರನ್ನು ಮಕ್ಕಳಂತೆ ಆರೈಕೆ ಮಾಡಿ

totapuri

ತೋತಾಪುರಿ ನಗೆಹಬ್ಬ; ಜಗ್ಗೇಶ್‌ ಕಾಮಿಡಿ ಕಮಾಲ್‌

rape

17 ವರ್ಷದ ಹುಡುಗಿಯ ಮೇಲೆ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

1-DSDAD

ವಿಂಡ್ ಮ್ಯಾನ್ ಖ್ಯಾತಿಯ ತುಳಸಿ ತಂತಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.