ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 17, 2022, 7:05 AM IST

astro ghjthtatt

ಮೇಷ:

ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.

ವೃಷಭ:

ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ, ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ:

ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಇರಲಿ.

ಕರ್ಕ:

ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ:

ದೇಹಾರೋಗ್ಯದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರವ್ಯವಹಾರದಲ್ಲಿ ಜಾಗ್ರತೆ, ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯಮಾಡುವ ಸ್ಪಷ್ಟತೆ ಇರಲಿ.

ಕನ್ಯಾ:

ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ:

ಆರೋಗ್ಯ ಉತ್ತಮ. ನಿರಂತರ ಧನಾ ರ್ಜನೆ. ಪ್ರಯಾಣದಿಂದ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾಧಾನ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸಂತಸ. ಮಿತ್ರರ ಸಮಾಗಮ. ಹಿರಿಯರ ಜವಾಬಾರಿ ನಡೆ.

ವೃಶ್ಚಿಕ:

ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ.

ಧನು:

ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆ.

ಮಕರ:

ಆರೋಗ್ಯದಲ್ಲಿ ಸುಧಾರಣೆ. ಪಾಲು ದಾರಿಕ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯ ಪರಿಸ್ಥಿತಿ ಉತ್ತಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅಭಿವೃದ್ಧಿ.

ಕುಂಭ:

ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರಮೇಲೆ ಅವಲಂಭಿತರಾಗದೇ ಕಾರ್ಯಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶಗಳು ಒದಗಿ ಬರುವುವು. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ:

ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

Michael Hussey spoke about next captain of CSK

ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

news-7

ಹುಣಸೂರು: ಅರಣ್ಯದಂಚಿನಲ್ಲಿ ನಿಲ್ಲದ ವ್ಯಾಘ್ರನ ಉಪಟಳ; ಕೂಂಬಿಂಗ್ ಗೆ ಮುಂದಾದ ಅರಣ್ಯ ಇಲಾಖೆ

news

ಬಸ್ ತಂಗುದಾಣದಲ್ಲಿ ಅಡಿಕೆ ಸುಲಿದಿರುವುದು ಪತ್ತೆ: ಕಳ್ಳರ ಕೃತ್ಯ ಶಂಕೆ

thumb-3

ಸಲಿಂಗಿ ಪ್ರೇಯಸಿ ಜೊತೆ ಫೋಟೋ ಹಂಚಿಕೊಂಡ ದ್ಯುತಿ ಚಂದ್: ಮದುವೆ ವದಂತಿ

shami

ಬಾಂಗ್ಲಾ ಏಕದಿನ ಸರಣಿ: ಗಾಯಗೊಂಡು ಹೊರಬಿದ್ದ ಶಮಿ ಬದಲಿಗೆ ಯುವ ಬೌಲರ್ ಆಯ್ಕೆ

ಚಾಲಕನಿಗೆ ಹೃದಯಾಘಾತ; ಅಡ್ಡದಿಡ್ಡಿಯಾಗಿ ವಾಹನಗಳ ಮೇಲೆ ಸವಾರಿ ಮಾಡಿದ ಬಸ್; ಇಬ್ಬರು ಸಾವು

ಚಾಲಕನಿಗೆ ಹೃದಯಾಘಾತ; ಅಡ್ಡಾದಿಡ್ಡಿಯಾಗಿ ವಾಹನಗಳ ಮೇಲೆ ಸವಾರಿ ಮಾಡಿದ ಬಸ್…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrolgogyhrJh

ಶನಿವಾರದ ರಾಶಿ ಫಲ; ದೀರ್ಘ‌ ಪ್ರಯಾಣ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ

1

ಶುಕ್ರವಾರದ ರಾಶಿ ಫಲ; ಹೊಸ ಉದ್ಯೋಗ ವ್ಯವಹಾರಗಳಲ್ಲಿ ಅವಕಾಶ, ಅನಿರೀಕ್ಷಿತ ಧನಾಗಮನ

astro

ಗುರುವಾರದ ರಾಶಿಫಲ: ದಂಪತಿಗಳಲ್ಲಿ ಅನುರಾಗ ವೃದ್ಧಿ, ಆರ್ಥಿಕ ಸ್ಥಿತಿ ಅತ್ಯುತ್ತಮ

ಬುಧವಾರದ ರಾಶಿ ಫಲ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫ‌ಲತೆ, ನಿರೀಕ್ಷಿತ ಧನಾಗಮ

ಬುಧವಾರದ ರಾಶಿ ಫಲ: ಸಾಂಸಾರಿಕ ಸುಖ ವೃದ್ಧಿ, ಅವಿವಾಹಿತರಿಗೆ ವಿವಾಹ ಯೋಗ, ನಿರೀಕ್ಷಿತ ಧನಾಗಮ

ಮಂಗಳವಾರದ ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು, ದಾಂಪತ್ಯ ಸುಖ ತೃಪ್ತಿದಾಯಕ

ಮಂಗಳವಾರದ ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು, ದಾಂಪತ್ಯ ಸುಖ ತೃಪ್ತಿದಾಯಕ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

Michael Hussey spoke about next captain of CSK

ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

ಕರ್ನಾಟಕ ಸಿಎಂ ನಿಮ್ಮ ಮುಖದ ಮೇಲೆ ಉಗುಳಿದ್ದಾರೆ..ನಾಚಿಕೆಯಾಗಲ್ವಾ: ಮಹಾ ಸಿಎಂಗೆ ರಾವತ್

news-7

ಹುಣಸೂರು: ಅರಣ್ಯದಂಚಿನಲ್ಲಿ ನಿಲ್ಲದ ವ್ಯಾಘ್ರನ ಉಪಟಳ; ಕೂಂಬಿಂಗ್ ಗೆ ಮುಂದಾದ ಅರಣ್ಯ ಇಲಾಖೆ

news

ಬಸ್ ತಂಗುದಾಣದಲ್ಲಿ ಅಡಿಕೆ ಸುಲಿದಿರುವುದು ಪತ್ತೆ: ಕಳ್ಳರ ಕೃತ್ಯ ಶಂಕೆ

thumb-3

ಸಲಿಂಗಿ ಪ್ರೇಯಸಿ ಜೊತೆ ಫೋಟೋ ಹಂಚಿಕೊಂಡ ದ್ಯುತಿ ಚಂದ್: ಮದುವೆ ವದಂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.