ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Mar 15, 2022, 7:14 AM IST

astrology

ಮೇಷ:

ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತುಗಳ ಸಂಗ್ರಹ.

 ವೃಷಭ:

ಬಂಧುಬಳಗದವರಿಂದ ಸಹಕಾರ. ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ.

 ಮಿಥುನ:

ಸುದೃಢ ಆರೋಗ್ಯ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯತೇತ್ಛ ಧನಾಗಮನ. ಉದ್ಯೋಗ ವ್ಯವಹಾರ ಗಳಲ್ಲಿಯೂ ಪಾಲುದಾರಿಕೆಯಲ್ಲಿ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ.

ಕರ್ಕ:

ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿ ದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಇತ್ಯಾದಿ ಶುಭಫ‌ಲ.

ಸಿಂಹ:

ನಿರಂತರ ಧನ ಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.

ತುಲಾ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿ ಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಭೂಮಿ ಆಸ್ತಿ ಇತ್ಯಾದಿ ವಿಚಾರ ಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗ ದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸೋದರ ಸಮಾನರಿಂದ ಉತ್ತಮ ಸಹಕಾರ.

ಧನು:

ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆ ಸರಿಯಾದ ಧನ ಸಂಪಾದನೆ. ವಿದ್ಯಾರ್ಥಿ ಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರು ಹಿರಿಯರಿಂದ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.

ಮಕರ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದ ಸುಖ ಲಭ್ಯ.

 ಕುಂಭ:

ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭ ಫ‌ಲ. ಆರೋಗ್ಯ ಸ್ಥಿರ. ಜನಮನ್ನಣೆ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬಂದೀತು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.