ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

Team Udayavani, May 16, 2022, 8:10 AM IST

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

16-05-2022

ಮೇಷ: ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.

ವೃಷಭ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ. ಎಲ್ಲಾ ಪರಿಶ್ರಮಕ್ಕೆ ಬಂಧುಮಿತ್ರರ ಸಹಕಾರ. ವಿದ್ಯಾರ್ಥಿಗಳಿಗೆ ದೂರ ಸಂಚಾರ.

ಮಿಥುನ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೀರ್ಘ‌ ಪ್ರಯಾಣ.

ಕರ್ಕ: ಗೃಹೋಪಕರಣ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಾಂಸಾರಿಕ ವಿಚಾರಗಳಲ್ಲಿ ಚರ್ಚೆ ಬೇಡ.

ಸಿಂಹ: ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಧನಾರ್ಜನೆ ಸ್ಥಿರ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಭೂಮಿ ಆಸ್ತಿ ವಿಚಾರಗಳಿಗೆ ಪರರ ಸಹಾಯ ಬೇಕಾದೀತು.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ ಚತುರತೆ ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ. ಆಸ್ತಿ ವಿಚಾರದಲ್ಲಿ ಪ್ರಗತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ ಭೂ ವಿಷಯದಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈ ತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾರಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಪರಿ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ. ದೇವತಾ ಕಾರ್ಯದಿಂದ ಶ್ರೇಯಸ್ಸು. ವಿದ್ಯಾರ್ಥಿಗಳಿಗೆ ದೂರ ಸಂಚಾರ ಸಂಭವ.

ಟಾಪ್ ನ್ಯೂಸ್

ರೈಲ್‌ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್‌ ಕಸಿದು ಪರಾರಿ; ದೂರು

ರೈಲ್‌ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್‌ ಕಸಿದು ಪರಾರಿ; ದೂರು

ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ

ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸಾವಾರ ಸ್ಥಳದಲ್ಲೇ ಸಾವು

ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology dasgfs

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಶನಿವಾರದ ರಾಶಿ ಫಲ: ಇಲ್ಲಿವೆ ನಿಮ್ಮ ಗ್ರಹಬಲ

astro news

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology dswdf

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

udayavani youtube

ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

ಹೊಸ ಸೇರ್ಪಡೆ

ರೈಲ್‌ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್‌ ಕಸಿದು ಪರಾರಿ; ದೂರು

ರೈಲ್‌ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್‌ ಕಸಿದು ಪರಾರಿ; ದೂರು

ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ

ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್‌ ಪದಾರ್ಪಣೆ

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವೀನಸ್‌ ದಾಖಲೆ ಮುರಿಯುವತ್ತ ಸ್ವಿಯಾಟೆಕ್‌

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.