ಭೂಮ್ಯಾದಿ ಆಸ್ತಿ ವಿಚಾರದಲ್ಲಿ  ಪ್ರಗತಿ. ಅಧಿಕ ಧನ ಸಂಪಾದನೆಗೆ ಉತ್ತಮ ವಾಕ್‌ಚತುರತೆ.


Team Udayavani, Feb 8, 2022, 7:59 AM IST

daily-horoscope

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ  ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ  ಸಣ್ಣ  ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃಸಮಾನರಿಂದ ಸಂತೋಷ ವೃದ್ಧಿ.

ವೃಷಭ: ಆರೋಗ್ಯ ಮಾಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ  ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ.

ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ  ಅನಿರೀಕ್ಷಿತ ಅಭಿವೃದ್ಧಿ . ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕಟಕ: ಉದ್ಯೋಗ ವ್ಯವಹಾರಗಳಲ್ಲಿ  ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿತ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆ.

ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ  ಪ್ರಗತಿ. ಮಕ್ಕಳ ವಿಚಾರದಲ್ಲಿ  ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ  ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ  ಸಂಯಮವಿರಲಿ. ದಾಂಪತ್ಯ ಸುಖ ತೃಪ್ತಿಕರ.

ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ  ಬದಲಾವಣೆ. ಬಂಧುಬಳಗದವರಲ್ಲಿ  ತಾಳ್ಮೆಯಿಂದ ವ್ಯವಹರಿಸಿ. ಹಿರಿಯರೊಂದಿಗೆ ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ :ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ  ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ  ಪ್ರತಿಫ‌ಲ.

ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ  ಪ್ರಗತಿ. ಅಧಿಕ ಧನ ಸಂಪಾದನೆಗೆ ಉತ್ತಮ ವಾಕ್‌ಚತುರತೆ. ಮೇಲಾಧಿಕಾರಿಗಳೊಂದಿಗೆ ತಾಳ್ಮೆ ಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಸಣ್ಣ  ಪ್ರಯಾಣದಿಂದ ಲಾಭ .

ಧನು: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ  ಶಿಸ್ತು  ಪಾಲಿಸುವುದರಿಂದ  ಪ್ರಗತಿ. ಸಣ್ಣ  ಪ್ರಯಾಣ. ಮಕ್ಕಳ ವಿಚಾರದಲ್ಲಿ  ಅಧಿಕ ಪರಿಶ್ರಮದಿಂದ ಪ್ರಗತಿ. ಜಲೋತ್ಪನ್ನ  ವ್ಯವಹಾರ, ಆಹಾರೋದ್ಯಮದಲ್ಲಿ  ಅಧಿಕ ಲಾಭ.

ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟ ನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ  ತಾಳ್ಮೆ  ಅಗತ್ಯ. ಗೌರವದಿಂದ ಕೂಡಿದ ಧನಾರ್ಜನೆ.

ಕುಂಭ: ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ   ಪ್ರಗತಿ. ಉತ್ತಮ ಧನ ಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ  ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವುದು.

ಮೀನ: ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ  ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಆರೋಗ್ಯ ಗಮನಿಸಿ. ಉತ್ತಮ ನಡತೆಯಿಂದ ನಿಮ್ಮ ಗೌರವ, ಸ್ಥಾನಮಾನ ವೃದ್ಧಿ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.