ಇಂದಿನ ರಾಶಿಫಲ: ಈ ರಾಶಿಯವರಿಂದು ಅತಿಯಾಗಿ ಮತ್ತೊಬ್ಬರ ವಿಚಾರದಲ್ಲಿ ಸಿಲುಕದಿರಿ


Team Udayavani, Apr 9, 2022, 8:34 AM IST

horocospe

09-04-2022

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ, ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

ವೃಷಭ: ಆರೋಗ್ಯದಲ್ಲಿ ಚೇತರಿಕೆ. ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ಜವಾಬ್ದಾರಿಯುತ ಕಾರ್ಯ ನಿರ್ವಹಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೊಬ್ಬರ ವಿಚಾರದಲ್ಲಿ ಸಿಲುಕದಿರಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಆರೋಗ್ಯ ಸುದೃಢ. ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷಪ್ರದ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿ ಯವರಿಗೆ ಸದವಕಾಶ ಲಭ್ಯ.

ವೃಶ್ಚಿಕ: ಉತ್ತಮ ನಾನಾರೀತಿಯ ಚಟುವಟಿಕೆ ಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದೀರ್ಘ‌ ಪ್ರಯಾಣಗಳಿಂದ ನಿರೀಕ್ಷಿತ ಕಾರ್ಯಗಳಲ್ಲಿ ಪ್ರಗತಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ ಸಂಭವ. ಮಾನಸಿಕ ಗೊಂದಲ ಗಳಿದ್ದರೂ ಶಾರೀರಿಕ ಸುಖ ಉತ್ತಮ. ಅನಿರೀಕ್ಷಿತ ಧನಾಗಮ. ಮಾತಿನಲ್ಲಿ ಎಚ್ಚರವಿರಲಿ. ಸಹೋದ್ಯೋಗಿ ಗಳ ಬಗ್ಗೆ ಗಮನಹರಿಸಿ.

ಮಕರ: ಆರೋಗ್ಯ ಉತ್ತಮ ಆದರೂ ಶಿಸ್ತಿನ ಕೊರತೆ ಆಗದಂತೆ ಗಮನಹರಿಸಿ. ಉತ್ತಮ ಧನಾರ್ಜನೆ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸ್ಪಂದನ. ದೂರದ ಮಿತ್ರರ ಸಮಾಗಮ. ಸಾಂಸಾರಿಕವಾಗಿ ನೆಮ್ಮದಿ.

ಕುಂಭ: ದೂರ ಪ್ರಯಾಣ ಸಂಭವ. ಮಧ್ಯಮ ಆರೋಗ್ಯ. ಭೂಮಿ ವಾಹನ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ ನಿರೀಕ್ಷಿತ ಪ್ರಗತಿ. ಮಿತ್ರರಿಂದಲೂ ಬಂಧುಗಳಿಂದಲೂ ಉತ್ತಮ ಸಹಕಾರ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದಿಂದ ಕೂಡಿದ ದಿನ.

ಮೀನ: ಆರೋಗ್ಯ ಉತ್ತಮ. ಧನಾರ್ಜನೆ ತೃಪ್ತಿದಾಯಕ. ಅನ್ಯರ ಸಹಾಯ ದೊರಕದು. ಸ್ವಂತ ಪರಿಶ್ರಮದ ಮೇಲೆ ಗಮನವಿರಲಿ. ವ್ಯವಹಾರ, ಉದ್ಯೋಗ, ಸಾವದಾನದ ಪ್ರಗತಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳಿಗೆ ಗುರುಹಿರಿಯರಿಗೆ ಸಂತೋಷದಿಂದ ಕೂಡಿದ ದಿನ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.