ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ

Team Udayavani, Jan 8, 2021, 8:11 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ

08-01-2021

ಮೇಷ: ಆರಾಮದಾಯಕವಾದ ದಿನವಿದು. ಮನಸ್ಸಿಗೆ ಸಮಾಧಾನವನ್ನು ನೀಡುವ ಕಾಲವಿದು. ಮಕ್ಕಳಿಂದ ಪ್ರಯಾಣದ ಬೇಡಿಕೆ ಬಂದೀತು. ನೆರವೇರಿಸಿದರೆ ಉತ್ತಮವಾದೀತು. ಇಲ್ಲದಿದ್ದರೆ ಸ್ವಲ್ಪ ಕೋಪತಾಪ ಕಂಡುಬಂದೀತು.

ವೃಷಭ: ವೈಭವಗಳಿಂದ ದೂರವಿದ್ದಷ್ಟೂ ಉತ್ತಮ ಅನಾವಶ್ಯಕವಾಗಿ ಖರ್ಚು ಮಾಡದಿರಿ. ಆರೋಗ್ಯದ ಬಗ್ಗೆ ಸ್ವಲ್ಪ ಖರ್ಚು ತಂದೀತು. ಮನೆಯಲ್ಲಿ ಹಿರಿಯರಿಂದ ಉತ್ತಮ ಸಲಹೆಗಳು ಬಂದಾವು. ಸ್ವೀಕರಿಸಿದರೆ ಒಳ್ಳೆಯದು.

ಮಿಥುನ: ಮಂಗಳ ಕಾರ್ಯ ನಿಮಿತ್ತ ಪ್ರಯಾಣವು ಕೂಡಿ ಬಂದೀತು. ಸಂತೋಷ ಸಮಾರಂಭವು ಜರಗಲಿದೆ. ರಕ್ಷಣಾ ಕಾರ್ಯದವರಿಗೆ ಜವಾಬ್ದಾರಿಯು ಹೆಚ್ಚಲಿದೆ. ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫ‌ಲ ದೊರೆತು ಸಮಾಧಾನ.

ಕರ್ಕ: ಕಾರ್ಮಿಕರಿಗೆ ಮುಂಭಡ್ತಿ ಸಿಗಲಿದೆ. ಮದುವೆಯ ಮಾತುಕತೆಗಳು ಫ‌ಲಪ್ರದವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ. ಪಾಲು ಬಂಡವಾಳದಲ್ಲಿ ಲಾಭವು ಅಧಿಕವಾಗಲಿದೆ.

ಸಿಂಹ: ಮನೆಯ ಜಂಜಾಟಗಳು ತಲೆ ಕೆಡಿಸಲಿದೆ. ವ್ಯಾಪಾರ, ವ್ಯವಹಾರಗಳು ತುಸು ಲಾಭವಾಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆ ತೋರಿಬಂದೀತು. ಮನಸ್ಸನ್ನು ಪ್ರಸನ್ನವಾಗಿಟ್ಟುಕೊಳ್ಳಿರಿ. ಆರೋಗ್ಯ ಕಾಪಾಡಿಕೊಳ್ಳಿ.

ಕನ್ಯಾ: ಆಗಾಗ ಬಂಧು ವಿರೋಧ, ಕಾರ್ಯ ವೈಫ‌ಲ್ಯ ಧನ ಹಾನಿ, ಸಂಚಾರದಲ್ಲಿ ಅಡಚಣೆಗಳು ಕಂಡುಬಂದಾವು. ಗೃಹ, ಭೂ, ಧನಾದಿಗಳಿಗೆ ತುಸು ಚೇತರಿಕೆಯು ಇರುತ್ತದೆ. ಬಂಧುಗಳ ಸಹಕಾರದಿಂದ ಕಾರ್ಯ ಸಿದ್ಧಿಯಾಗಲಿದೆ.

ತುಲಾ: ಸಹೋದ್ಯೋಗಿಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಉಪಟಳ ಸಂಭವವಿದೆ. ಹೊಸದಾದ ಕಾರ್ಯಾರಂಭಕ್ಕೆ ಬಂಡವಾಳ ಹೂಡುವಿಕೆಗೆ ಈ ಸಮಯವು ಉತ್ತಮವಲ್ಲಾ. ಸಾಮಾನ್ಯವಾಗಿ ಶಾರೀರಿಕ ತೊಂದರೆಗಳು ಅನುಭವಿಸುವಿರಿ.

ವೃಶ್ಚಿಕ: ವಾಸಸ್ಥಳ ಬದಲಾವಣೆ ಕಂಡುಬರುವುದು. ಕೆಲಸಕಾರ್ಯಗಳಿಗೆ ಅಡಚಣೆಗಳು ಕಂಡುಬಂದೀತು. ಮನೆಯವರೊಂದಿಗೆ ಹೊಂದಾಣಿಕೆ ಕಡಿಮೆಯಾಗಲಿದೆ. ಲೋಹದ ಉಪಕರಣಗಳಿಂದ ದೂರವಿದ್ದರೆ ಉತ್ತಮ.

ಧನು: ದುರ್ಜನರ ಸಹವಾಸದಿಂದ ಅಶುಭಕರವಾದೀತು. ಆರೋಗ್ಯವು ಉತ್ತಮ ರೀತಿಯಲ್ಲಿ ವರ್ಧಿಸುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಿಸಲಿದೆ. ಮಕ್ಕಳ ವಿಚಾರದಲ್ಲಿ ಅಸಮಾಧಾನ ಕಂಡುಬರುವುದು.

ಮಕರ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡಿರಿ. ರಾಹುವಿನ ಪ್ರಭಾವದಿಂದ ಮಾನಸಿಕವಾಗಿ ಕಿರಿಕಿರಿ ಇದ್ದೀತು. ಹಣದ ವಿಚಾರದಲ್ಲಿ ಜಾಗ್ರತೆ ಮಾಡಿರಿ. ಅತೀ ಹೆಚ್ಚಿನ ಖರ್ಚಿನ ಬಗ್ಗೆ ನಿಗಾ ಇರಲಿ. ಶುಭವಿದೆ.

ಕುಂಭ: ಆಗಾಗ ಮನೆಯಲ್ಲಿ ಅಡಚಣೆಗಳು ಕಳವಳಕ್ಕೆ ಕಾರಣವಾಗಲಿದೆ. ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರುವುದು. ಮಕ್ಕಳ ಅಭ್ಯಾಸದ ಬಗ್ಗೆ ಜಾಗ್ರತೆ ಮಾಡಿರಿ. ಸಹೋದ್ಯೋಗಿಗಳೊಂದಿಗೆ ಸಹನೆ ಇರಲಿ.

ಮೀನ: ಅಧಿಕ ಒತ್ತಡದೊಂದಿಗೆ ಕಾರ್ಯಕ್ಷೇತ್ರದಲ್ಲಿ ದುಡಿಯುವ ಸ್ಥಿತಿಯು ನಿಮ್ಮದಾಗಲಿದೆ. ಆದರೂ ಪರಿಸ್ಥಿತಿಯನ್ನು ಚೆನ್ನಾಗಿ ಅರಿತುಕೊಂಡು ಮುನ್ನಡೆದರೆ ಉತ್ತಮ. ಆರೋಗ್ಯದ ಬಗ್ಗೆ ಜಾಗ್ರತೆ ಮಾಡುವುದು.

ಟಾಪ್ ನ್ಯೂಸ್

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

astrology today

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

astrology today

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

daily-horoscope

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ದೆದ್ಗರಗಗ್

ಸಂತ್ರಸ್ತರಿಗೆ ಹಕ್ಕು ಪತ್ರ ಕೊಡಲು ತ್ವರಿತ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.