ಬುಧವಾರದ ರಾಶಿಫಲ: ಈ ರಾಶಿ ಅವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ


Team Udayavani, Feb 15, 2023, 7:22 AM IST

TDY-1

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ.

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ. ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ:  ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳಿಂದ ಸಂತೋಷ.

ಕರ್ಕ:  ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಹೊಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರು ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದ ಸಫ‌ಲತೆ.

ತುಲಾ:  ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃ ಸಂತೋಷ. ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.

ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾವಹಿಸಿ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಭೇಟಿ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ ಪ್ರೋತ್ಸಾಹ.

ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಜವಾಬ್ದಾರಿಯುತ ನಡೆಯಿಂದ ಪ್ರಗತಿ ಸಂಭವ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಶಿಸ್ತುಬದ್ಧ ನಿಯಮಗಳಲ್ಲಿ ಹೆಚ್ಚಿದ ಆಸಕ್ತಿ.

ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ನೂತನ ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ  ಪ್ರಗತಿ.

ಮೀನ: ದೀರ್ಘ‌ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದಭೋìಚಿತವಾಗಿ ಆಲೋಚನೆ ಉಪಾಯದಿಂದ ಕಾರ್ಯ ಸಫ‌ಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.