Horoscope: ಈ ರಾಶಿ ಅವರಿಗಿಂದು ಸಾಂಸಾರಿಕವಾಗಿ ನೆಮ್ಮದಿಯ ದಿನ, ಮಕ್ಕಳಿಂದ ವಿಶೇಷ ಸುಖ


Team Udayavani, Apr 12, 2023, 7:23 AM IST

Horoscope: ಈ ರಾಶಿ ಅವರಿಗಿಂದು ಸಾಂಸಾರಿಕವಾಗಿ ನೆಮ್ಮದಿಯ ದಿನ, ಮಕ್ಕಳಿಂದ ವಿಶೇಷ ಸುಖ

ಮೇಷ:  ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ  ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ  ಅಭಿವೃದ್ಧಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ  ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ:  ಆರೋಗ್ಯದಲ್ಲಿ  ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ದೂರದ ವ್ಯವಹಾರಗಳಲ್ಲಿ  ಹೆಚ್ಚಿದ ಧನ ಸಂಪಾದನೆ. ಪಾಲುದಾರಿಕಾ ವಿಚಾರದಲ್ಲಿ ಆತುರತೆ ಮಾಡದೇ ತಾಳ್ಮೆ ಸಹನೆಯಿಂದ ವರ್ತಿಸಿ.

ಕರ್ಕ:  ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ  ಗಮನಹರಿಸಿ. ಪ್ರಯಾಣದಲ್ಲಿ  ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದ ಅಗತ್ಯ.

ಸಿಂಹ:  ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಉತ್ತಮ ವಾಕ್‌ ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ  ನೇತೃತ್ವ. ಗುರುಹಿರಿಯರ ವಿಚಾರದಲ್ಲಿ  ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯದಲ್ಲಿ  ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ  ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ  ಜಾಗ್ರತೆಯ ನಡೆ ಅಗತ್ಯ.  ಸಾಂಸಾರಿಕವಾಗಿ ನೆಮ್ಮದಿಯ ದಿನ. ಮಕ್ಕಳಿಂದ ವಿಶೇಷ ಸುಖ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ  ಆಸಕ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪೂರ್ಣ ಸಹಕಾರ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ  ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಅನ್ಯರಲ್ಲಿ  ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

ಧನು: ಸಣ್ಣ  ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ, ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ  ಜವಾಬ್ದಾರಿಯುತ ನಡೆಯಿಂದ ಬದಲಾವಣೆ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ.  ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ  ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ  ಭಾಗಿ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ  ಪ್ರಗತಿ. ಭೂಮ್ಯಾದಿ ವ್ಯವಹಾರಗಳಲ್ಲಿ  ಅಭಿವೃದ್ಧಿ . ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ಸಂತಸ. ಹಿರಿಯರೊಡನೆ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ಸ್ಥಳದಲ್ಲಿ  ಸಹನೆಯಿಂದ ವರ್ತಿಸಿ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.