Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ


Team Udayavani, Jun 3, 2023, 7:13 AM IST

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

ಮೇಷ:ಉತ್ತಮ ಧನ ಸಂಗ್ರಹ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.

ವೃಷಭ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನಸಂಪತ್ತು ವೃದ್ಧಿ.

ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ.

ಸಿಂಹ: ಧನಾರ್ಜನೆಗೆ ಕೊರತೆ ಕಾಣದು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಆರೋಗ್ಯ ಗಮನಿಸಿ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರಿತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಮನೆಯಲ್ಲಿ ಸಂತಸದ ವಾತಾವರಣ. ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತವಾಗಿ ಧನ ಲಾಭ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗುರುಹಿರಿಯರ ಅರೋಗ್ಯದ ಬಗ್ಗೆ ಗಮನಹರಿಸಿ.

ಮೀನ: ಮಕ್ಕಳಿಂದ ತೃಪ್ತಿ. ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ.

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

1-Sundy

Daily Horoscope: ಉದ್ಯೋಗಸ್ಥರಿಗೆ ನಾಳೆಯ ಪರಿಸ್ಥಿತಿಯ ಕುರಿತು ಅನವಶ್ಯ ಚಿಂತೆ

1-Saturday

Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ

1-friday

Daily Horoscope: ನಿಶ್ಚಿಂತೆಯ ದಿನ, ಬಯಸಿದ್ದೆಲ್ಲವೂ ತಾನಾಗಿ ಕೈಗೆ ಬರುತ್ತದೆ

1-thursday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮತ್ತಷ್ಟು ಜವಾಬ್ದಾರಿಗಳು ಹೆಚ್ಚಾಗಲಿವೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.