Horoscope: ಈ ರಾಶಿಯವರಿಗಿಂದು ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆಯಾಗಲಿದೆ


Team Udayavani, Jul 12, 2023, 7:25 AM IST

TDY-1

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನ ಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡು ಬಂದಾವು. ದಾಂಪತ್ಯ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದರಿಂದ ಮೆಚ್ಚುಗೆ. ಅಧಿಕಾರ ಪ್ರಾಪ್ತಿ. ಸಂದರ್ಭೋಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿದ ವರಮಾನ. ಆರೋಗ್ಯದಲ್ಲಿ ಸುಧಾರಣೆ.

ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರು ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.

ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯದಲ್ಲಿ ಪ್ರಗತಿ.

ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರು ಹಿರಿಯರ ಉತ್ತಮ ಪ್ರೋತ್ಸಾಹ. ದೂರದ ಉದ್ಯೋಗದಲ್ಲಿ ಮುನ್ನಡೆ.

ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಮಾಡುವಾಗ ಜಾಗೃತೆ ವಹಿಸಿ.

ಟಾಪ್ ನ್ಯೂಸ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.