ದಿನಭವಿಷ್ಯ: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಅಧಿಕಾರ ಪ್ರಾಪ್ತಿ


Team Udayavani, Jul 28, 2021, 8:01 AM IST

daily-horoscope

ಮೇಷ:  ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳಿಂದ ಸಹಾಯ. ಆರೋಗ್ಯ ಉತ್ತಮ.

ವೃಷಭ: ವಸ್ತ್ರ , ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಲಾಭ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಮೀನ:  ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ . ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ.

ಕುಂಭ:  ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.

ಮಕರ: ಪರದೇಶ ‌ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯದಲ್ಲಿ ಪ್ರಗತಿ. ಸಂಶೋಧಕರಿಗೆ ಸಹಾಯ ಪ್ರಾಪ್ತಿ . ಅನಗತ್ಯ ಖರ್ಚುಗಳಿಗೆ ಅವಕಾಶ ನೀಡದಿರಿ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಧೈರ್ಯ, ನಿಷ್ಠೆ , ಕಾರ್ಯಚತುರತೆಯಿಂದ ಜನಮನ್ನಣೆ.

ತುಲಾ: ಅನಿರೀಕ್ಷಿತ ಧನಾಗಮನ. ಕೌಟುಂಬಿಕ ಸುಖ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ . ವಿವಾಹ ಯೋಗ ಸಿದ್ಧಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಶ್ರಮ ವಹಿಸಿ ಕಾರ್ಯ ಸಾಧಿಸಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.