ದಿನಭವಿಷ್ಯ: ಈ ರಾಶಿಯವರಿಗೆ ಧೈರ್ಯ, ವಿವೇಚನೆ, ಪರಾಕ್ರಮ,ನಾಯಕತ್ವ ಗುಣದಿಂದ ಜನಮನ್ನಣೆ


Team Udayavani, Aug 3, 2021, 8:06 AM IST

horo

ಮೇಷ:  ವಿದ್ಯಾ ಜ್ಞಾನವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಗೌರವ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಪ್ರಯಾಣ ಸುಖಕರ. ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗುವ ಯೋಗ

ವೃಷಭ; ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸಿಕೊಳ್ಳುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪ ವಸ್ತುಸಂಗ್ರಹ. ಆಹಾರೋದ್ಯಮ, ಕೃಷಿ ಹೈನುಗಾರರಿಗೆ ಶುಭ ಫ‌ಲ.

ಮಿಥುನ:  ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆಯಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ. ಮಾನಸಿಕ ತೃಪ್ತಿ.

ವೃಶ್ಚಿಕ: ಉದಾರಣೆ, ಧೈರ್ಯ, ವಿವೇಚನೆ, ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆಗೆ ಪ್ರಗತಿ.

ತುಲಾ: ಆರೋಗ್ಯ ವೃದ್ಧಿ . ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರಕಿ ಸಂಭ್ರಮಿಸುವ ಸಮಯ. ಅವಿವಾಹಿತರಿಗೆ ಕಂಕಣ ಭಾಗ್ಯ. ಪ್ರಯಾಣದಿಂದ ಶುಭ ಫ‌ಲ.

ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕಾ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ.

ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫ‌ಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕರಿಂದಲೂ ಸುಖ ಲಭಿಸುವ ದಿನ. ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ.

ಕರ್ಕ:  ಧಾರ್ಮಿಕ, ಸಾಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೆ ಸಮಾಧಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಮಹತ್ವ ನೀಡಿ ಪ್ರಗತಿ ಸಾಧಿಸಿ.

ಧನು:  ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಗಮನವಿರಲಿ. ಗೃಹೋಪಕರಣಗಳಿಗೆ ಧನವ್ಯಯ. ಪ್ರಯಾಣದಿಂದ ಶುಭ ಫ‌ಲ. ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ತೃಪ್ತಿದಾಯಕ ದಿನ.

ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಕುಂಭ:  ನಿರೀಕ್ಷಿತ ಧನಾಗಮನವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ಘರ್ಷಣೆಗೆ ಅವಕಾಶ ನೀಡದಿರಿ. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿ ಕೊಂಡರೆ ಪ್ರಗತಿ.

ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನ ಹರಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫ‌ಲತೆ. ನಿರಂತರ ಧನಾರ್ಜನೆ

ಟಾಪ್ ನ್ಯೂಸ್

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

1-sdsfsfsf

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

thumb 7

ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ

jds

ಕುಟುಂಬ ರಾಜಕಾರಣದ ಆದ್ಯ ಪಿತಾಮಹ: ಬಿಜೆಪಿ ಟ್ವೀಟ್ ಕುಟುಕು, ಕುಮಾರಸ್ವಾಮಿ ಸಿಡುಕು

ಮಳೆಗಾಲದಲ್ಲಿ ಬೆಂಗಳೂರಿನ 84 ಬಡಾವಣೆಗಳಲ್ಲಿ ಪ್ರವಾಹ ಖಚಿತ

ಮಳೆಗಾಲದಲ್ಲಿ ಬೆಂಗಳೂರಿನ 84 ಬಡಾವಣೆಗಳಲ್ಲಿ ಪ್ರವಾಹ ಖಚಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

horoscope

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

horocospe

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

MUST WATCH

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

ಹೊಸ ಸೇರ್ಪಡೆ

hard

ಕಾಡಿಗೆ ಲಾರಿಗಳ ಪ್ರವೇಶ ನಿರ್ಬಂಧಿಸಲು ತಾಕೀತು

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

1-sdsfsfsf

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

ನಾಳೆಯಿಂದ ಸಿಎಫ್ ಟಿಆರ್‌ಐನಲ್ಲಿ ಟೆಕ್‌ ಭಾರತ್‌

ನಾಳೆಯಿಂದ ಸಿಎಫ್ ಟಿಆರ್‌ಐನಲ್ಲಿ ಟೆಕ್‌ ಭಾರತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.