ದಿನಭವಿಷ್ಯ: ಈ ರಾಶಿಯವರಿಗೆ ಇಂದು ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು


Team Udayavani, Aug 6, 2021, 8:09 AM IST

astrology

ಮೇಷ: ಮಾತೃ ಸಮಾನರಿಂದ ಮನಃಸಂತೋಷ. ಮಿತ್ರರ ಸಹಕಾರ. ಭೂಮಿ, ವಾಹನ, ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿ. ಉದ್ದೇಶಿತ ಕಾರ್ಯ ಸಫ‌ಲತೆಯಿಂದ ಸಂಭ್ರಮ. ನಿರೀಕ್ಷಿತ ಸುಖ ಪ್ರಾಪ್ತಿ.

ವೃಷಭ: ಜನ ಸಂಪರ್ಕ ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ನೂತನ ಮಿತ್ರರ ಭೇಟಿ. ಗುರುಹಿರಿಯರಿಂದ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ. ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರಿಕೆ ವಹಿಸಿ. ಮಿತ್ರರಿಂದ ಸಹಾಯ. ದಾಂಪತ್ಯದಲ್ಲಿ ಸಮಾಧಾನ.

ಕನ್ಯಾ: ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗಗಳಲ್ಲಿ ಅಭಿವೃದ್ಧಿ, ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.

ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸಂತೋಷ. ಅವಿವಾಹಿತರಿಗೆ ಉತ್ತಮ ಸಂಬಂಧ.

ಕರ್ಕ:  ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮನವಿದ್ದರೂ ಹಲವು ವಿಧದ ಖರ್ಚುಗಳು ತೋರಿ ಬಂದಾವು. ದೂರ ಪ್ರಯಾಣ ಸಂಭವ. ಪಾಲು ದಾರಿಕೆ ವ್ಯವಹಾರಗಳಲ್ಲಿ,ಉದ್ಯೋಗದಲ್ಲಿ ಸಾಮರಸ್ಯವಿರಲಿ.

ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ವೃದ್ಧಿ, ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ

ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗವ್ಯವ ಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ . ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಬರಲಿವೆ

ಧನು: ಆರೋಗ್ಯ ವೃದ್ಧಿ . ಗುರುಹಿರಿಯರ ಮಾರ್ಗದರ್ಶನದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಧನವೃದ್ಧಿ. ದಾಂಪತ್ಯದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ

ಮಕರ: ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನ ಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ನಾನಾ ರೀತಿ ಅವಕಾಶ. ಆರೋಗ್ಯ ಉತ್ತಮ.

ಕುಂಭ:  ದೂರ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ. ದಾಂಪತ್ಯ ಸುಖ ತೃಪ್ತಿದಾಯಕ

ಮೀನ:  ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರ ವ್ಯವಹಾರ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಟಾಪ್ ನ್ಯೂಸ್

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಹೈನುಗಾರಿಕೆಯ ಹೊಸ ಕನಸಿಗೆ ಜೀವ ತುಂಬಿದವರು

ಹೈನುಗಾರಿಕೆಯ ಹೊಸ ಕನಸಿಗೆ ಜೀವ ತುಂಬಿದವರು

ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

ಮೊದಲು ಮಸಾಲೆ ದೋಸೆ, ಆಮೇಲೆ ತಪಾಸಣೆ

ಮೊದಲು ಮಸಾಲೆ ದೋಸೆ, ಆಮೇಲೆ ತಪಾಸಣೆ

ಧರ್ಮಸ್ಥಳದಲ್ಲಿಂದು ಮಹಾಮೃತ್ಯುಂಜಯ ಹೋಮ

ಧರ್ಮಸ್ಥಳದಲ್ಲಿಂದು ಮಹಾಮೃತ್ಯುಂಜಯ ಹೋಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology today

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

daily-horoscope

ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.

rashi

ಮಕರ ಸಂಕ್ರಾಂತಿಯ ಶುಭದಿನದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

rashi

ಬುಧವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಹೈನುಗಾರಿಕೆಯ ಹೊಸ ಕನಸಿಗೆ ಜೀವ ತುಂಬಿದವರು

ಹೈನುಗಾರಿಕೆಯ ಹೊಸ ಕನಸಿಗೆ ಜೀವ ತುಂಬಿದವರು

ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.