ಶನಿವಾರದ ರಾಶಿಫಲ : ಏನಿದೆ ನೋಡಿ ನಿಮ್ಮ ಗ್ರಹಬಲ


Team Udayavani, Aug 21, 2021, 7:37 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ದೂರದ ವ್ಯವಹಾರದಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಮಾನಸಿಕ ನೆಮ್ಮದಿ. ಹಿರಿಯರಿಂದ ಮಕ್ಕಳಿಂದ ಸಂತೋಷ. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಿಂದ ಪ್ರಗತಿ.

ವೃಷಭ: ಸಂದಭೋìಚಿತ ವಿವೇಕತನದ ನಡೆ ಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಾದಿಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ.

ಮಿಥುನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಸ್ತ್ರೀ ಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನವ್ಯಯ ಸಂಭವ.

ಕರ್ಕ: ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹುಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರ ಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ ಚತುರತೆಯಿಂದ ಧನಸಂಪತ್ತಿನ ವೃದ್ಧಿ . ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯಾವಹಾರಗಳಿಂದ ಧನವೃದ್ಧಿ. ಅಧ್ಯಯನಶೀಲತೆ, ರಾಜಕೀಯ, ಸರಕಾರಿ ವರ್ಗ ದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ: ಎಲ್ಲಾ ಕೆಲಸಕಾರ್ಯಗಳಲ್ಲಿ ಸಕಲ ವಿಧದ ಲಾಭ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸ್ತ್ರೀ ಪುರುಷರಲ್ಲಿ ಪರಸ್ಪರರ ಸಹಕಾರ.

ವೃಶ್ಚಿಕ: ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಧನಾರ್ಜನೆಗೆ ಕೊರತೆ ಕಾಣದು. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಪಾಲುದಾರ ರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ: ಧೈರ್ಯ, ಪರಾಕ್ರಮ, ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ . ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಸಮೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.