ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ


Team Udayavani, Oct 17, 2021, 7:55 AM IST

daily-horoscope

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿ ಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು. ಧನಸಂಪತ್ತಿನ ವೃದ್ಧಿ.

ವೃಷಭ: ಧೈರ್ಯದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು. ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಮನ್ನಣೆ.

ಕಟಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ನಡೆ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ಗುರುಹಿರಿಯರಿಂದ ಪ್ರಾಪ್ತವಾದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ. ಬುದ್ಧಿವಂತಿಕೆ ಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರ ದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭವೃದ್ಧಿ ಸಂಭವ.

ಟಾಪ್ ನ್ಯೂಸ್

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ವದಂತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿ

ವದಂತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿ

ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಧರ್ಮಸ್ಥಳ ದೀಪೋತ್ಸವ: ಹೊಸಕಟ್ಟೆ ಉತ್ಸವ

ಧರ್ಮಸ್ಥಳ ದೀಪೋತ್ಸವ: ಹೊಸಕಟ್ಟೆ ಉತ್ಸವಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

rwytju11111111111

ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ವದಂತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿ

ವದಂತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿ

ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.