ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.


Team Udayavani, Oct 23, 2021, 7:30 AM IST

daily-horoscope

ಮೇಷ: ಉದ್ಯೋಗ ವ್ಯವಹಾರದ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನ ವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ಶ್ರದ್ಧೆ.

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ . ಗುರುಹಿರಿಯರಿಂದ ಸಂತೋಷ ವೃದ್ಧಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಸಹೋದರರ ಪ್ರವೃತ್ತಿಯವರಿಗೆ ನೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

ಕಟಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದ ರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ. ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.

ವೃಶ್ಚಿಕ: ಗುರುಹಿರಿಯರ ಮಾರ್ಗದರ್ಶನದಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ, ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ.

ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಾಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ.

ಮಕರ: ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯದಲ್ಲಿ ತೃಪ್ತಿ.

ಕುಂಭ:ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋìಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದ ವ್ಯವಹಾರದಲ್ಲಿ ಧನಲಾಭ. ಹಿರಿಯರ ಆರ್ಶೀವಾದ ಪ್ರಾಪ್ತಿ.

ಮೀನ: ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ ಆಹಾರ, ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ.

ಟಾಪ್ ನ್ಯೂಸ್

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.