ಗ್ರಹಬಲ: ಈ ರಾಶಿಯವರಿಗಿಂದು ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀಲಿದ ಧನ ಸಂಪತ್ತು ಪ್ರಾಪ್ತಿ


Team Udayavani, Nov 22, 2021, 8:36 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀಲಿದ ಧನ ಸಂಪತ್ತು ಪ್ರಾಪ್ತಿ

22-11-2021

ಮೇಷ: ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ ಉತ್ತಮ ವಾಕ್‌ ಚತುರತೆ ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕವಾಗಿ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ.

ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ. ದಾಂಪತ್ಯ ತೃಪ್ತಿ.

ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀಲಿದ ಧನ ಸಂಪತ್ತು ಪ್ರಾಪ್ತಿ.

ತುಲಾ:ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧ¨ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧು ಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಾಗಿ ಧನವ್ಯಯ.

ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.

 ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.