ಗುರುಹಿರಿಯರಿಂದ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ


Team Udayavani, Jan 29, 2022, 7:30 AM IST

daily-horoscope

ಮೇಷ: ಗುರು ಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ ಉದ್ಯೋಗಿಗಳಿಗೆ ಉತ್ತಮ ಅವಕಾಶ. ಪ್ರಯಾಣದಿಂದ ಸುಖ. ಧನ ಲಾಭ. ಮನೆ ಯಲ್ಲಿ ಸಂತಸದ ವಾತಾವರಣ. ಆರೋಗ್ಯ ವಿಚಾರದಲ್ಲಿ ಉದಾಸೀನ ಬೇಡ.

ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲಕರ. ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಧೈರ್ಯದಿಂದ ಕಾರ್ಯ ಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ದೇವತಾ ಕಾರ್ಯದಲ್ಲಿ ಭಾಗಿಯಾದ ಸಂತಸ.

ಮಿಥುನ: ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗು ವುದರಿಂದ ಗೌರವ ಸುಖ ಸಂತೋಷ ವೃದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ ಉದ್ಯೋಗಸ್ಥರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ.

ಕಟಕ: ಆರೋಗ್ಯ ವಿಚಾರದಲ್ಲಿ  ಉದಾಸೀನ ಬೇಡ. ತಾಳ್ಮೆ ಕಳೆದುಕೊಳ್ಳದೇ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯ ಗಳಿಂದ ಗೌರವ ಪ್ರಾಪ್ತಿ. ವಾಹನ ಗೃಹೋಪಕರಣ ವಸ್ತುಗಳಿಂದ ಲಾಭ.

ಸಿಂಹ: ತೀಕ್ಷ್ಣ ನಡೆ-ನುಡಿಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು, ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗ ಧನಾಗಮದಲ್ಲಿ ವೃದ್ಧಿ. ಮಕ್ಕಳ ವಿಷಯದಲ್ಲಿ ಸಂತಸ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಅನಿರೀಕ್ಷಿತ ಸ್ಥಾನ ಗೌರವ ಸುಖ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯದ ವಿಚಾರದಲ್ಲಿ ಗಮನವಿರಲಿ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ತುಲಾ: ಉದ್ಯೋಗ ಸ್ಥಾನಮಾನ ಧನ ಸಂಪಾದನೆ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿ. ಬಂದ ಅವಕಾಶವನ್ನು ಉಪಯೋಗಿಸಿ. ನಿಮ್ಮ ವಿನಯ ನಮ್ರತೆಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಸಂಪಾದಿಸುವ ದಿನ. ಆರೋಗ್ಯ ಉತ್ತಮ.

ವೃಶ್ಚಿಕ: ಗುರುಹಿರಿಯರಿಂದ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ. ವಿದ್ಯಾರ್ಥಿ ಗಳಿಗೆ ಒಳ್ಳೆಯ ಅವಕಾಶ. ಪ್ರಯಾಣ, ಉದ್ಯೋಗ, ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ ಪರಿಸ್ಥಿತಿ. ಜಲಸಂಪನ್ಮೂಲ ವ್ಯವಹಾರದಲ್ಲಿ ಅಭಿವೃದ್ಧಿ.

ಧನು: ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸ ಕಾರ್ಯದಲ್ಲಿ ಪ್ರಗತಿ. ಆರ್ಥಿಕ ಹಿಡಿತವಿರಲಿ. ಸಣ್ಣ ಪ್ರಯಾಣದಿಂದ ಲಾಭ. ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವ ಪ್ರಾಪ್ತಿ.

ಮಕರ: ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದ ಅಗತ್ಯ.

ಕುಂಭ : ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಧನಾಗಮನಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠುರ ಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡದಿರಿ. ಹಿರಿಯರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.

ಮೀನ: ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆಗೆ ಗಮನಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ವಿಶ್ರಾಂತಿಯಿಂದ ದಿನ ಕಳೆಯಿರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿಯ ಸೂಚನೆ.

ಟಾಪ್ ನ್ಯೂಸ್

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

ಇಂದಿನ ಗ್ರಹಬಲ; ಈ ರಾಶಿಯವರಿಗಿಂದು ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ

horoscope

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

corporation

ಮಂಗಳಾ ಸಂಸ್ಥೆಯ ಹೆಗಲಿಗೆ ತ್ಯಾಜ್ಯ ನಿರ್ವಹಣೆ

1

ಮಲೆನಾಡಿನ ಹಲವೆಡೆ ಮಳೆ ಅವಾಂತರ; ರಸ್ತೆ ಸಂಪರ್ಕ ಕಡಿತ

jaladi

ನದಿದಂಡೆ ಕಾಮಗಾರಿಗೆ ಇಂದು ಶಾಸಕರಿಂದ ಶಿಲಾನ್ಯಾಸ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.