ಫೆಬ್ರವರಿ 19: ಬುಧವಾರದ ರಾಶಿಫಲ, ದಿನಭವಿಷ್ಯ ನಿಮಗಾಗಿ

Team Udayavani, Feb 19, 2020, 1:53 PM IST

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ಅಬಕಾರಿ ಹಾಗೂ ಆರಕ್ಷಕ ಇಲಾಖೆಯ ನೌಕರರಿಗೆ ಬಿಡುವಿಲ್ಲದ ಕೆಲಸ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಅನುಕೂಲ. ರಾಜಕಾರಣದಲ್ಲಿರುವವರಿಗೆ ಗೊಂದಲಮಯ ಸನ್ನಿವೇಶ ಸೃಷ್ಟಿಯಾಗಲಿದೆ.

ವೃಷಭ

ಗೃಹಬಳಕೆ ಸಾಮಗ್ರಿಗಳ ವ್ಯಾಪಾರದಲ್ಲಿ ತೊಡಗಿದವರಿಗೆ ಹೆಚ್ಚಿನ ಲಾಭ. ವಾಣಿಜ್ಯ ಬೆಳೆಗಳ ವ್ಯವಹಾರದಿಂದಾಗಿ ಸಂಪನ್ಮೂಲ ವೃದ್ಧಿ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಮಿಥುನ

ಸಂಗಾತಿಯ ಕಡೆಯಿಂದ ನಿಮ್ಮ ವ್ಯವಹಾರಕ್ಕೆ ಬಂಡವಾಳ ಹರಿದುಬರುವ ನಿರೀಕ್ಷೆ. ಉದ್ಯೋಗದ ಉನ್ನತಿಯ ನಿಮಿತ್ತ ತರಬೇತಿಯಲ್ಲಿ ಭಾಗವಹಿಸುವ ಸಾಧ್ಯತೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ.

ಕಟಕ

ವ್ಯಾಪಾರ, ವ್ಯವಹಾರಗಳಲ್ಲಿ ವಿಶೇಷ ಪ್ರಗತಿ. ಮಕ್ಕಳ ಕಡೆಯಿಂದ ಉತ್ತಮ ಸಹಾಯ ದೊರೆತು ಕೆಲಸ ಕಾರ್ಯಗಳು ಸುಗಮ. ಕಟ್ಟಡ ನಿರ್ಮಾಣ ಅಥವಾ ಖರೀದಿ ಸಾಧ್ಯತೆ ಕಂಡುಬರುವುದು.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು 888 488 9444 ಸಂಪರ್ಕಿಸಿ.

ಸಿಂಹ

ಬಹಳ ದಿನಗಳಿಂದ ಬಾಕಿ ಇರುವ ಕೆಲಸಗಳು ತ್ವರಿತಗತಿಯನ್ನು ಪಡೆದುಕೊಳ್ಳುವುದರಿಂದ ಹೆಚ್ಚಿನ ಅನುಕೂಲ. ಉನ್ನತ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲ ಅನುಕೂಲತೆಗಳು ಕೂಡಿಬರಲಿವೆ. ವಿದೇಶ ಪ್ರಯಾಣ ಯೋಗ.

ಕನ್ಯಾ

ಹೊಸ ಜನರ ಪರಿಚಯದೊಂದಿಗೆ ಹೊಸ ಉದ್ಯಮಕ್ಕೆ ನಾಂದಿಯಾಗುವ ಸಾಧ್ಯತೆ. ಆರ್ಥಿಕ ಸಂಪನ್ಮೂಲಗಳು ಸಿಗುವುದಲ್ಲದೇ, ಆರ್ಥಿಕ ಸದೃಢತೆಯನ್ನು ಸಾಧಿಸುವಿರಿ.

ತುಲಾ

ಉದ್ಯೋಗದ ನಿಮಿತ್ತ ನೀಡಿರುವ ಆಶ್ವಾಸನೆಗಳು ವಿಫಲಗೊಳ್ಳುವುದರಿಂದ ವೃಥಾ ಖರ್ಚನ್ನು ಭರಿಸಬೇಕಾದೀತು. ಮಾನಸಿಕ ಗೊಂದಲ. ಹೊಸ ಯೋಜನೆಗಳಿಗೆ ಸರ್ಕಾರದಿಂದ ಸಹಾಯಧನ ಪ್ರಾಪ್ತಿಯಾಗುವುದು.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ 888 488 9444

ವೃಶ್ಚಿಕ

ಹಣಕಾಸಿನ ಅನುಕೂಲ. ಕಾನೂನು ಸಂಬಂಧಿಸಿದ ವ್ಯವಹಾರಗಳಲ್ಲಿ ಜಯ. ಆಹಾರದ ವ್ಯತ್ಯಯದಿಂದಾಗಿ ಅನಾರೋಗ್ಯದ ಸಮಸ್ಯೆ ತಲೆದೋರಬಹುದು. ಮಾದಕ ಪದಾರ್ಥದಿಂದ ದೂರವಿರಿ.

ಧನು

ಬರಹಗಾರರು, ಕಲಾವಿದರಿಗೆ ಉತ್ತೇಜನ. ಪ್ರಕಾಶಕರಿಂದ ಪ್ರಶಂಸೆ. ಹೊಸ ಕೃತಿಗಳ ಬಗ್ಗೆ ವಿಮರ್ಶೆ, ಮಾತುಕತೆ. ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ಉತ್ತಮ ಲಾಭ. ದಾಂಪತ್ಯ ಜೀವನದಲ್ಲಿ ಸಂತಸ.

ಮಕರ

ಆರೋಗ್ಯದಲ್ಲಿ ಚೇತರಿಕೆ. ಹೊಸ ಹೊಸ ಯೋಜನೆಗಳಿಗೆ ಚಾಲನೆ. ಆಸ್ತಿ, ಆಭರಣಗಳ ಖರೀದಿ ಸಾಧ್ಯತೆ. ಕ್ರೀಡಾಪಟುಗಳಿಗೆ ಅವಕಾಶ, ಪ್ರೋತ್ಸಾಹಗಳು ದೊರೆತು ಗೌರವಾದರಗಳು ಲಭಿಸುವವು.

ಕುಂಭ

ಅನಿರೀಕ್ಷಿತ ಧನಾಗಮನ. ಕಲಾವಿದರು, ವಿದ್ವಾಂಸರಿಗೆ ಉತ್ತಮ ಅವಕಾಶ ಅರಸಿ ಬರಲಿದೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಬಂಧುಗಳ ಆಗಮನ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮೀನ

ಮನೆಯವರೊಂದಿಗೆ ಚರ್ಚೆಯ ಮೂಲಕ ಕುಟುಂಬದ. ಲ್ಲಿದ್ದ ಭಿನ್ನಾಭಿಪ್ರಾಯ ನಿವಾರಣೆ. ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆಯಿಂದ ಮಾನಸಿಕ ನೆಮ್ಮದಿ. ದ್ರವ ಪದಾರ್ಥಗಳ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಜನಾದರಣೆ ಲಭ್ಯ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ