Udayavni Special

ಈ ರಾಶಿಯವರ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಸಾಧ್ಯತೆ

Team Udayavani, Aug 5, 2021, 9:06 AM IST

ಈ ರಾಶಿಯವರ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಸಾಧ್ಯತೆ

05-08-2021

ಮೇಷ: ಅನಿರೀಕ್ಷಿತ ಧನಾಗಮ. ಉತ್ತಮ ಸ್ಥಾನ ಗೌರವ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ದಾಂಪತ್ಯ ಸಂಸಾರಿಕ ಸುಖ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ.

ವೃಷಭ: ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಪಾಲುದಾರಿಕಾ ವೃತ್ತಿ ಕ್ಷೇತ್ರದವರಿಗೆ ದೂರದ ವ್ಯವಹಾರದಲ್ಲಿ ಪ್ರಗತಿ. ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯ ವೃದ್ಧಿ.ಸಾಂಸಾರಿಕ ಸುಖ ಉತ್ತಮ.

ಮಿಥುನ: ಮಿತ್ರರಿಂದಲೂ ಸಹೋದ್ಯೋಗಿಗಳಿಂದಲೂ ಸಿಗುವ ಸಹಕಾರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಪಾಲುದಾರಿಕೆ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ.

ಕರ್ಕ: ಉನ್ನತ ಸ್ಥಾನ ಸುಖ. ಗೌರವಾದಾರಗಳು ವೃದ್ಧಿ. ಉತ್ತಮ ಧನಾರ್ಜನೆ. ಮಿತ್ರ ವರ್ಗದಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರುಹಿರಿಯರ ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ

ಸಿಂಹ:: ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಗೊಳ್ಳುವ ಸ್ಥಿತಿಯಿಂದ ನೆಮ್ಮದಿ. ಆದಾಯ ಉತ್ತಮವಾಗಿದ್ದರೂ ಖರ್ಚು. ಗುರು ಹಿರಿಯರಿಂದ ಪ್ರೋತ್ಸಾಹ ಧೈರ್ಯ ತುಂಬುವ ನಡೆ.

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಒಗ್ಗಟ್ಟಿನಿಂದ ವ್ಯವಹರಿಸಿದರೆ ಅಧಿಕ ಧನಲಾಭ ಸಂಭವ. ದೂರದ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕೂಡಿಬಂದಾವು. ಸಾಂಸಾರಿಕವಾಗಿ ನೆಮ್ಮದಿ

ತುಲಾ: ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಪಾಲುದಾರಿಕೆ ವ್ಯವಹಾರ ದಲ್ಲಿ ಅಭಿವೃದ್ಧಿ. ಸ್ವಲ್ಪ ಮಾನಸಿಕ ಒತ್ತಡ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ

ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ಉತ್ತಮ ಸ್ಥಿರ ಅಭಿವೃದ್ಧಿ. ಆರ್ಥಿಕ ವಿಚಾರ ದಲ್ಲಿ ಮನಃ ಸಂತೋಷ. ಸಾಂಸಾರಿಕ ವಿಚಾರದಲ್ಲಿ, ಗುರುಹಿರಿಯರ ವಿಚಾರ ದಲ್ಲಿ ಸಂತಸದ ವಾತಾವರಣ ಇತ್ಯಾದಿ ಶುಭಫ‌ಲ

ಧನು: ಆರೋಗ್ಯದಲ್ಲಿ ಸುಧಾರಣೆ. ಮಿತ್ರರಲ್ಲಿ, ಪಾಲುದಾರರಲ್ಲಿ ಸಂಸಾರದಲ್ಲಿ ತಾಳ್ಮೆ ಸಹನೆ ಅಗತ್ಯ. ದುಡುಕು ನಿರ್ಧಾರಕ್ಕೆ ಅವಕಾಶ ನೀಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಲಭ

ಮಕರ: ಆರೋಗ್ಯ ಉತ್ತಮ. ಧನಾರ್ಜನೆಯ ವಿಚಾರದಲ್ಲಿ ಅಡೆತಡೆ ನಿವಾರಣೆ. ಸಹೋದ್ಯೋಗಿಗಳ, ಪಾಲುದಾರರ ಸಹಕಾರದಿಂದ ವ್ಯವಹಾರ ಪ್ರಗತಿ. ಗೃಹೋಪ ವಸ್ತುಗಳಿಗಾಗಿ ಧನವ್ಯಯ. ಜವಾಬ್ದಾರಿಯುತ ನಡೆ.

ಕುಂಭ: ದೀರ್ಘ‌ ಪ್ರಯಾಣದಿಂದ ಆಯಾಸ ಸಾಧ್ಯತೆ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಸಾಧನೆ. ಅಧಿಕ ಧನ ಸಂಪಾದನೆಯ ಸಮಯ. ಗೃಹ ಭೂಮಿ ಇತ್ಯಾದಿ ವಿಚಾರದಲ್ಲಿ ಬದಲಾವಣೆ ಸಂಭವ

ಮೀನ: ಉದ್ದೇಶ ಕಾರ್ಯ ಸಾಧನೆಗಾಗಿ ದೀರ್ಘ‌ ಪ್ರಯಾಣ. ನಾಯಕತ್ವ ಗುಣವೃದ್ಧಿ. ಸಾಂಸಾರಿಕ ಸುಖ ತೃಪ್ತಿ ದಾಯಕ. ಮೇಲಾಧಿಕಾರಿಗಳ ವಿಶ್ವಾಸಕ್ಕಾಗಿ ಹೆಚ್ಚಿನ ಶ್ರಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.