ಇಂದಿನ ಗ್ರಹಬಲ: ಈ ರಾಶಿಯವರಿಂದು ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸುವುದು ಲೇಸು


Team Udayavani, Nov 14, 2021, 8:26 AM IST

horocospe

14-11-2021

ಮೇಷ: ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸಂಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ.ಜನರಿಂದ ಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ.

ಮಿಥುನ: ಗುರುಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆನುಡಿ ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯ ಗಮನಿಸಿ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥ್ಯ ಲೋಕ ಪ್ರಸಿದ್ಧ. ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನಸಂಪತ್ತಿನ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಸಂತೋಷ.

ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.