ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ

Team Udayavani, Dec 8, 2021, 8:26 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ

08-12-2021

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖಫ‌ಲ ಒದಗೀತು.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯಿದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.

ತುಲಾ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿ ಕಾರಿಗಳ ಪೂರ್ಣ ಸಹಕಾರ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮ ನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿ ಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿನ ವರಮಾನ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತ ರಿಗೆ ಪರಿಸರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.