Daily Horoscope; ಈ ರಾಶಿಯವರಿಗಿಂದು ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ


Team Udayavani, Apr 12, 2024, 7:18 AM IST

Daily Horoscope

12-04-2024

ಮೇಷ: ವಿದ್ಯಾರ್ಥಿಗಳ ಭವಿಷ್ಯ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ. ಉದ್ಯಮದ ವ್ಯಾಪ್ತಿ ವಿಸ್ತರಣಾ ಕಾರ್ಯ ಆರಂಭ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.

ವೃಷಭ: ವ್ಯವಹಾರ ಬೆಳೆಸಲು ಸಹಾಯ ಲಭ್ಯ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಉದ್ಯೋಗ ಅರಸುವವರಿಗೆ ಶುಭ ಸಮಾಚಾರ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಗೃಹೋಪಯೋಗಿ ಸಾಮಗ್ರಿ ಖರೀದಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಉನ್ನತ ಅಧಿಕಾರಿಗಳಿಗೆ ಅನುಕೂಲದ ದಿನ. ಸಿವಿಲ್‌ ಎಂಜಿನಿಯರಿಂಗ್‌ ಕ್ಷೇತ್ರದವರಿಗೆ ವಿಶೇಷ ಅವಕಾಶಗಳು.

ಕರ್ಕಾಟಕ: ಉದ್ಯೋಗದಲ್ಲಿ ಸ್ಥಿರವಾಗುವ ಪ್ರಯತ್ನ. ಸಲಹಾ ರೂಪದ ಮಾರ್ಗದರ್ಶನದಿಂದ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಸಹಾಯ.

ಸಿಂಹ: ಸಹನೆ, ವಿವೇಕಗಳೊಂದಿಗೆ ಕಾಲಕ್ಕೆ ಸರಿಯಾಗಿ ಸ್ಪಂದನೆ. ತೀವ್ರ ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಕನ್ಯಾ: ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸ್ವ ಉದ್ಯೋಗ ಯೋಜನೆ ಪ್ರಗತಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.ಮಕ್ಕಳ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗ ಸ್ಥಾನದಲ್ಲಿ ನಿರಾತಂಕ ವಾತಾವರಣ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಿಂದ ಅನುಕೂಲ.

ವೃಶ್ಚಿಕ: ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ಹವೆಯ ಏರುಪೇರಿನಿಂದ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಅನಿರೀಕ್ಷಿತ ಧನಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಸಂವಾದದ ಮೂಲಕ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಸಾಹಿತ್ಯ ಕ್ಷೇತ್ರದಲ್ಲಿ ವ್ಯವಸಾಯ ಮಾಡುವವರಿಗೆ ಆನಂದ. ಜೇನು ವ್ಯವಸಾಯಗಾರರಿಗೆ ಅನುಕೂಲ.

ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ವೃದ್ಧಿ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.

ಕುಂಭ: ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ. ಸೇವೆ, ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ವೈದ್ಯರ ಭೇಟಿ. ಅಪರೂಪದ ಬಂಧುಗಳ ಭೇಟಿಯಿಂದ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ವ್ಯವಹಾರ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.