Daily Horoscope: ಈ ರಾಶಿಯ ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ


Team Udayavani, Jun 9, 2024, 7:19 AM IST

Daily Horoscope post june 09

09-06-2024

ಮೇಷ: ಉದ್ಯೋಗಕ್ಕೆ ವಿರಾಮ, ಆದರೆ ಅನ್ಯ ಚಟುವಟಿಕೆಗಳು ಕಟ್ಟಿ ಹಾಕತ್ತವೆ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ  ಲಾಭ. ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ.

ವೃಷಭ: ವ್ಯವಹಾರಸ್ಥರಿಗೆ ಬಿಡುವು ಇರುವು ದಿಲ್ಲ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ವಸ್ತ್ರ, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳಿಗೆ ಅಧಿಕ ಬೇಡಿಕೆ. ವಾಹನ ದುರಸ್ತಿಗೆ ಧನವ್ಯಯ. ದೇವತಾರ್ಚನೆಯಲ್ಲಿ   ಪಾಲುಗೊಳ್ಳುವ ಅವಕಾಶ. ಹಿರಿಯರಿಗೆ, ಗೃಹಿಣಿಯರಿಗೆ ಸ್ಥಳ ಬದಲಾವಣೆಯಿಂದ ಹರ್ಷ.

ಕರ್ಕಾಟಕ:  ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಎಲ್ಲರ  ಆರೋಗ್ಯ ಉತ್ತಮ. ಬಂಧು ಗಳ ಮನೆಗೆ ಭೇಟಿ ಸಂಭವ. ವ್ಯವಹಾರ ಸಂಬಂಧ  ಆಗ್ನೇಯ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಚಿಂತನೆ.

ಸಿಂಹ: ಅಪಾರ ಪ್ರಮಾಣದಲ್ಲಿ ಸುಖಾನುಭವ ಪ್ರಾಪ್ತಿ.   ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರರಿಗೆ ಕೆಲಸದ ಒತ್ತಡ ಆರಂಭ. ಹಿರಿಯರ ಆರೋಗ್ಯ ಉತ್ತಮ. ದಕ್ಷಿಣ ದಿಕ್ಕಿಗೆ  ಸಣ್ಣ ಪ್ರವಾಸ ಸಂಭವ.

ಕನ್ಯಾ: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಕುಶಲ ಕರ್ಮಿಗಳಿಗೆ  ಶೀಘ್ರ ಉದ್ಯೋಗ ಪ್ರಾಪ್ತಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ವೃದ್ಧಾಶ್ರಮಗಳಿಗೆ ಭೇಟಿ.

ತುಲಾ: ರಜಾ ದಿನವಾದರೂ ಕೈತುಂಬಾ ಕೆಲಸ ಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆ ಯತ್ತ ಗಮನ. ಕ್ರೀಡೆ, ಸಂಗೀತಾದಿ   ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಲಘುವಾದ ಕ್ರೀಡೆಗಳಲ್ಲಿ ಪಾಲುಗೊಳ್ಳುವಿರಿ.

ವೃಶ್ಚಿಕ: ಸ್ವಗೃಹದಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಮಕ್ಕಳ ಹೊಸ ಉದ್ಯಮಕ್ಕೆ ಚಾಲನೆ. ಹಿರಿಯರ ಆರೋಗ್ಯ ಸುಧಾರಣೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣ ಗಳು.  ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲ. ಅವಿವಾಹಿತರಿಗೆ ವಿವಾಹ ಯೋಗ.

ಮಕರ:  ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದೇವ ಮಂದಿರ ಸಂದರ್ಶನ. ಸೋದರ – ಸೋದರಿಯರ ಭೇಟಿ.

ಕುಂಭ: ಸತ್ಕಾರ್ಯಗಳಿಗೆ ನೆರವಾಗುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ.  ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ.  ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಬಂಧುಜನರೊಂದಿಗೆ ಸಮ್ಮಿಲನ.

ಮೀನ:  ನಾಳೆಯ ಕಾರ್ಯಗಳ ಆಯೋಜನೆ., ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಹಚಿಂತನ. ಹಳೆಯ ಸಹಚರರ ಭೇಟಿ. ನೂತನ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಕುಟುಂಬದವರೊಂದಿಗೆ ಪ್ರವಾಸ. ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ  ಜಾಗ್ರತರಾಗಿರಿ.

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

52

Horoscope: ಈ ರಾಶಿಯವರಿಗಿಂದು ಅಕಸ್ಮಾತ್‌ ಧನಾಗಮವಾಗಲಿದೆ

205

Horoscope: ದಂಪತಿಗಳ ನಡುವೆ ಅನುರಾಗ ವೃದ್ಧಿಯಾಗಲಿದೆ

Daily Horoscope

Daily Horoscope: ಈ ರಾಶಿಯ ಪ್ರಾಪ್ತ ವಯಸ್ಕರಿಗೆ ಕನ್ಯಾನ್ವೇಷಣೆ

1-horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿರಿ

1-horoscope

Daily Horoscope: ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೀರಿ, ಮೇಲಧಿಕಾರಿಗಳ ಉತ್ತೇಜನ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

14

Belagavi: ಬಿತ್ತನೆ ಕಾರ್ಯಕ್ಕೆ ಹೊಸ ಚೈತನ್ಯ ನೀಡಿದ ಮುಂಗಾರು

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.