ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Sep 2, 2022, 7:04 AM IST

astrolgogyhrJh

ಮೇಷ:

ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಅಭಿವೃದ್ಧಿ.

ವೃಷಭ:

ನಾನಾರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮೂಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಮಿಥುನ:

ಆರೋಗ್ಯದಲ್ಲಿ ಸುದಾರಣೆ- ಮನೆಯ ಕಡೆ ವಿಶೇಷ ಗಮನ ಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಮೂಡದೇ ತಾಳ್ಮೆ ಸಹನೆಯಿಂದ ವರ್ತಿಸಿ.

ಕಟಕ:

ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮನಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ತೋರಿದರೂ ಸ್ಥಾನ ಸುಖ.

ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಉತ್ತಮ ವಾಕ್‌ ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳಿಂದ ವಿಶೇಷ ಸುಖ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ತುಲಾ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮದ ಸಂತಸದ ಪರಿಸ್ಥಿತಿ.

ಧನು:

ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.

ಮಕರ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ:

ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫ‌ಲ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ . ಗೃಹದಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.