ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Oct 22, 2021, 8:09 AM IST

rwytju11111111111

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ, ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

ವೃಷಭ: ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತ ರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ಮಕ್ಕಳಿಂದ ತೃಪ್ತಿ. ದಾಂಪತ್ಯದಲ್ಲಿ ಸುಖಕರ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.