ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 3, 2021, 8:02 AM IST

rwytju11111111111

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆ ಗಳಿಗೆ ಅನುಕೂಲ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮ ವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ಧಾರ್ಮಿಕ ಕಾರ್ಯಗಳಿಗೆ, ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ.

ಕನ್ಯಾ: ಮಿತ್ರರಲ್ಲಿ , ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿ ದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ.

ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು, ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳು ವಿಪುಲ ಅವಕಾಶ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.

ಮೀನ: ಆರೋಗ್ಯ ಗಮನಿಸಿ. ಧನಾರ್ಜನೆಗೆ ಕೊರತೆ ಯಾಗದು. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮನೆಯಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.