ಲಕ್ಷ್ಮಿ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ

Team Udayavani, May 14, 2021, 7:12 AM IST

gthrtht

ಮೇಷ: ಯಾವುದೇ ವಿಚಾರದಲ್ಲಿ ದುಡುಕು ವರ್ತನೆಗೆ ಕಾರಣರಾಗದಂತೆ ವರ್ತಿಸಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಮಿತ್ರ ಸಮೂಹದ ಆಕರ್ಷಣೆಗೆ ಒಳಗಾದಾರು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆತು ಸಂತಸ.

ವೃಷಭ: ಕೌಟುಂಬಿಕವಾಗಿ ಹಠಾತ್‌ ಏರಿಳಿತಗಳ ಅನುಭವವಾಗುತ್ತದೆ. ದೂರ ಸಂಚಾರದ ಅವಕಾಶ ಕಾರ್ಯಸಾಧನೆಗೆ ಅನುಕೂಲವಾದರೂ ಕಠಿಣ ಸನ್ನಿವೇಶವನ್ನು ಎದುರಿಸುವಂತಾಗುತ್ತದೆ. ಮನದನ್ನೆಯ ಸಹಕಾರ ನಿಮಗೊದಗಲಿದೆ.

ಮಿಥುನ: ಸಾಂಸಾರಿಕವಾಗಿ ಸಣ್ಣಪುಟ್ಟ ವಿಚಾರಗಳಲ್ಲಿ ಭಿನ್ನಾಭಿಪ್ರಾಯವು ಮೂಡಿಬಂದರೂ ಅದನ್ನು ನಿಮ್ಮೊಳಗೇ ಪರಿಹರಿಸಿಕೊಳ್ಳಿರಿ. ವೃತ್ತಿರಂಗದಲ್ಲಿ ಚೇತರಿಕೆಯು ಕಂಡು ಭಡ್ತಿಯು ದೊರಕಲಿದೆ. ಸಮಾಧಾನದ ವಾತಾವರಣ.

ಕರ್ಕ: ನಿರುದ್ಯೋಗಿ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಬೆಲೆ ಸಿಗಲಿದೆ. ಕ್ರಯ-ವಿಕ್ರಯಗಳು ಲಾಭಕರವಾಗಲಿದೆ. ಸಾಮಾಜಿಕರಂಗದಲ್ಲಿ ಹೊಸಬರ ಸಂಪರ್ಕ ಕಾರ್ಯಾನುಕೂಲಕ್ಕೆ ಪೂರಕವಾಗಲಿದೆ. ಗೊಂದಲಗಳು ತಿಳಿಯಾಗಲಿದೆ.

ಸಿಂಹ:ಆರ್ಥಿಕವಾಗಿ ಧನದಾಹದ ಹೆಚ್ಚಳದಿಂದ ಏರುಪೇರು ಕಂಡುಬಂದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಕಂಡುಬಂದೀತು. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರುವುದು. ಧೈರ್ಯದ ಅಗತ್ಯವಿದೆ.

ಕನ್ಯಾ: ಆರ್ಥಿಕವಾಗಿ ನಿಮ್ಮ ಲೆಕ್ಕಾಚಾರವು ಸರಿಯಾಗಿರು ತ್ತದೆ. ಅದಕ್ಕೆ ಸರಿಯಾಗಿ ಖರ್ಚು ಮಾಡಿರಿ. ಕೌಟುಂಬಿಕವಾಗಿ ಸುಖಭಾಗ್ಯ ವರ್ಧನೆಯಿದೆ. ವೃತ್ತಿರಂಗದಲ್ಲಿ ಮನದೆಣಿಕೆಯಂತೆ ಕಾರ್ಯಸಾಧನೆ ತಂದೀತು. ಸಂತೃಪ್ತಿ ಇರುತ್ತದೆ.

ತುಲಾ: ಚಿನ್ನ , ಬೆಳ್ಳಿ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ಈಗ ಉತ್ತಮ ಕಾಲವಲ್ಲ. ದೇವತಾರಾಧನೆಯಿಂದ ಮನೆಯಲ್ಲಿ ಶಾಂತಿಯಲ್ಲಿ ಸಮಾಧಾನ ನೆಲೆಸಲಿದೆ. ವಿದ್ಯಾರ್ಥಿ ಗಳ ಪ್ರಯತ್ನಬಲ ಸಾರ್ಥಕವಾದೀತು.

ವೃಶ್ಚಿಕ: ಗ್ರಹಗಳ ಪ್ರತಿಕೂಲದಿಂದ ಆದಾಯದಲ್ಲಿ ಕಂಡುಬಾರದಿದ್ದರೂ ಹೆಚ್ಚಿನ ಸಮಸ್ಯೆ ಇರಲಾರದು. ವ್ಯಾಪಾರ, ವ್ಯವಹಾರಗಳಲ್ಲಿ ಲಾಭಾಂಶ ಕಡಿಮೆ ಇದ್ದರೂ ನಷ್ಟವಿರದು. ಗೃಹಕೃತ್ಯದಲ್ಲಿ ನಿಮ್ಮ ಜವಾಬ್ದಾರಿಯು ಹೆಚ್ಚಾಗಲಿದೆ.

ಧನು: ಮನೆಯಲ್ಲಿ ಜವಾಬ್ದಾರಿಯು ಹೆಚ್ಚಿ ದೇಹಾಯಾಸಕ್ಕೆ ಕಾರಣವಾಗಲಿದೆ. ಜಾಗ್ರತೆ ವಹಿಸಬೇಕಾದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗೊಂದಲಗಳು ಮೂಡಿಬಂದಾವು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆತು ಸಂತಸವಾಗಲಿದೆ.

ಮಕರ: ಹೊಸ ವಾಹನ, ಭೂಖರೀದಿಯು ನಡೆಯಬಹುದು. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸದಿಂದ ಆಯಾಸ ತಲೆದೋರಲಿದೆ. ಆರೋಗ್ಯಭಾಗ್ಯದಲ್ಲಿ ಪಿತ್ತಪ್ರಕೋಪ ಕಂಡು ಬರುವುದು.

ಕುಂಭ: ಆರ್ಥಿಕವಾಗಿ ಹಂತಹಂತವಾಗಿ ಅಭಿವೃದ್ಧಿಯು ಕಂಡುಬರುವುದು. ಮಾತಿನಲ್ಲಿ ಕಡಿವಾಣವಿರಲಿ. ಎಲ್ಲಾ ವಿಚಾರದಲ್ಲಿ ದುಡುಕದೆ ಆಲೋಚಿಸಿ ಮುನ್ನಡೆಯಿರಿ. ಮನೆಯಲ್ಲಿ ಅಲಂಕಾರಿಕ ಸಾಮಾಗ್ರಿ ಬಂದೀತು.

ಮೀನ: ಅನಿರೀಕ್ಷಿತ ಉದ್ಯೋಗಲಾಭವಿರುತ್ತದೆ. ಹಿರಿಯರೊಡನೆ ಹಾಗೂ ಬಂಧುಗಳೊಂದಿಗೆ ಜಾಗ್ರತೆ ಯಿಂದ ವ್ಯವಹರಿಸಿರಿ. ಅತೀ ಕೆಲಸದಿಂದ ಮಾನಸಿಕವಾಗಿ ಶ್ರಮ ಹಾಗೂ ಶಾರೀರಿಕವಾಗಿ ಆಯಾಸ ಕಂಡುಬರುವುದು.

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.