Udayavni Special

ಈ ರಾಶಿಯ ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ!

Team Udayavani, Jun 14, 2021, 7:06 AM IST

ಈ ರಾಶಿಯ ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ!

14-06-2021

ಮೇಷ: ಅವಿವಾಹಿತರಿಗೆ ಅಚ್ಚರಿಯ ವಾರ್ತೆ ತೋರಿಬರುತ್ತದೆ. ಈ ವಾರ ಸಣ್ಣ ಗ್ರಹಗಳ ಪ್ರತಿಕೂಲತೆ ಪರಿಣಾಮ ನಿಮ್ಮ ವ್ಯವಹಾರಗಳು ಸರಾಗವಾಗಿ ನಡೆದರೂ ಲಾಭಾಂಶ ನಿಮ್ಮ ಕೈಗೆ ಹತ್ತದೇ ಬೇಸರವೆನಿಸುವುದು.

ವೃಷಭ: ಹಿಂದಿನ ಕಾರ್ಯಗಳ ಬಗ್ಗೆ ಸಿಂಹಾವಲೋಕನ ಅಗತ್ಯ. ಉದ್ಯೋಗಾಪೇಕ್ಷಿಗಳಿಗೆ ಆಕಸ್ಮಿಕ ಉದ್ಯೋಗ ಒದಗಿ ಬರಲಿದೆ. ವಾಹನ ಖರೀದಿ, ಗೃಹ ನಿರ್ಮಾಣ, ಭೂಮಿ ಖರೀದಿದಾರರಿಗೆ ಅಧಿಕ ಧನ ವ್ಯಯವಾದರೂ ಸಮಾಧಾನವಿದೆ.

ಮಿಥುನ: ಈ ವಾರ ಪ್ರೀತಿಪಾತ್ರರ ಸಮಾಗಮದಿಂದ ಉತ್ಸಾಹ ತೋರುವುದು. ಸಾಂಸಾರಿಕವಾಗಿ ಸಮಾಧಾನವಿದ್ದರೂ ಹಿತಶತ್ರುಗಳ ಉಪಟಳ ಹಾಗೂ ದಾಯಾದಿಗಳುಕಿರಿಕಿರಿಯನ್ನು ತಂದಾರು.

ಕರ್ಕ: ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ. ಕಾರಣ ತಕ್ಕಮಟ್ಟಿಗೆ ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯಸಾಧಿಸಬೇಕು.

ಸಿಂಹ: ನಿರುದ್ಯೋಗಿಗಳು ಉದ್ಯೋಗ ಲಾಭದ ಅವಕಾಶಗಳನ್ನು ಸದುಪಯೋಗಿಸಬೇಕು. ಕೃಷಿಕರಿಗೆ ಮಳೆಯಿಂದ ತುಸು ನೆಮ್ಮದಿ. ಆಚಾರವಂತರಿಗೆ ದೂರದ ಕ್ಷೇತ್ರಗಳ ದರ್ಶನ ಭಾಗ್ಯ ದೊರೆತು ನೆಮ್ಮದಿ ತರುವುದು.

ಕನ್ಯಾ: ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಮುಂದಿನ ಅಭ್ಯಾಸಕ್ಕೆ ಪೂರಕವಾಗಲಿದೆ. ಶುಭಮಂಗಲ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಿವೆ. ಆರ್ಥಿಕ ಅಡಚಣೆ ಹಂತಹಂತವಾಗಿ ನಿವಾರಣೆಯಾಗಲಿದೆ.

ತುಲಾ: ಶುಭಮಂಗಲ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಿವೆ. ವ್ಯವಹಾರಿಕವಾಗಿ ಬ್ಯಾಂಕ್‌, ವಿತ್ತ ಖಾತೆಗೆ ಸಂಬಂಧಪಟ್ಟ ಕಾರ್ಯಗಳಲ್ಲಿ ಸಫ‌ಲತೆ ತೋರಿಬಂದು ಆರ್ಥಿಕ ಅಡಚಣೆಯು ನಿವಾರಣೆಯಾಗಲಿದೆ.

ವೃಶ್ಚಿಕ: ಪ್ರವಾಸಿ ಉದ್ಯಮ, ಸಾರಿಗೆ ಉದ್ಯೋಗ, ಎಲೆಕ್ಟ್ರಾನಿಕ್‌ ವೃತ್ತಿಯವರಿಗೆ ಮುಂಭಡ್ತಿಯ ಅವಕಾಶಗಳು ಒದಗಿಬಂದಾವು. ನ್ಯಾಯಾಲಯದ ಕೆಲಸ ಕಾರ್ಯಗಳು ನಿಮ್ಮ ಪರವಾಗಿಯೇ ತೀರ್ಮಾನಗೊಳ್ಳಲಿದೆ.

ಧನು: ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮುನ್ನಡೆಗೆ ಸಂದೇಹ. ಅವಿವಾಹಿತರಿಗೆ ವಿವಾಹ ಸಿದ್ಧಿಯ ಕಾಲ. ಸಂಪಾದನೆಗೆ ನೂತನವಾಗಿ ತೊಡಗುವವರಿಗೆ ಆದಾಯಕ್ಕೆ ಕೊರತೆ ಕಾಣದು. ವಾರಾಂತ್ಯದಲ್ಲಿ ಪ್ರವಾಸ ಯೋಗವಿದೆ.

ಮಕರ: ಮನೆಯಲ್ಲಿ ಸದಸ್ಯರೊಡನೆ ವಾಗ್ವಾದಕ್ಕೆ ಕಾರಣರಾಗದಿರಿ. ಕಾರ್ಯದೊತ್ತಡದಿಂದ ಸಮಾಧಾನ ವಿರದು. ಪ್ರತಿಷ್ಠಿತ ವ್ಯಕ್ತಿಗಳ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕುಂಭ: ಪ್ರೇಮಿಗಳ ಪ್ರೇಮಪ್ರಕರಣ ವೈವಾಹಿಕ ಭಾಗ್ಯಕ್ಕೆ ನಾಂದಿ ಹಾಡಲಿದೆ. ಆದಾಯ ಹೇರಳ ವಾಗಿದ್ದರೂ ಖರ್ಚು-ವೆಚ್ಚಗಳಿಂದ ಅನುಭವಕ್ಕೆ ಬಾರದು. ನೂತನ ವಧು-ವರರಿಗೆ ಮಧುಚಂದ್ರದ ಭಾಗ್ಯ ಸಂತಸ ತಂದೀತು.

ಮೀನ: ಯಾವುದಕ್ಕೂ ದುಡುಕದೆ ನಿರ್ಧಾರಗಳನ್ನು ಕೈಗೊಳ್ಳಿರಿ. ಆರೋಗ್ಯ ಭಾಗ್ಯವನ್ನು ಗಮನಿಸುತ್ತಾ ಇರಬೇಕಾದೀತು. ವಾಹಾನಾದಿಗಳಿಂದ ಲಾಭವಿದ್ದರೂ ಹಣಕಾಸು ವಿಚಾರದಲ್ಲಿ ಮೋಸ, ವಂಚನೆಗಳಿರುತ್ತವೆ.

ಟಾಪ್ ನ್ಯೂಸ್

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

Udayavani Gouribidanur News Chikkaballapura

ತಾಲ್ಲೂಕು ಮಟ್ಟದ ಅಧಿಕಾರಿಗಳ ದಲಿತ ವಿರೋಧಿ ಧೋರಣೆ : ದಲಿತ ಮುಖಂಡರ ಆಕ್ರೋಶ

fgrww

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು?: ನಟಿ ಪರ ವಕೀಲರಿಗೆ ಪ್ರಶ್ನೆಗಳ ಸುರಿಮಳೆ  

Thehalka former Editar Tharun Tejpal

ತೇಜ್ ಪಾಲ್ ಅತ್ಯಾಚಾರ ಪ್ರಕರಣ : ಆಗಸ್ಟ್ 9ಕ್ಕೆ ವಿಚಾರಣೆ ಮುಂದೂಡಿದ ಬಾಂಬೆ ಹೈ ಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

daily-horoscope

ದಿನಭವಿಷ್ಯ: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಅಧಿಕಾರ ಪ್ರಾಪ್ತಿ

ಈ ರಾಶಿಯವರು ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ!

ಈ ರಾಶಿಯವರು ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ!

horoscope

ದಿನ ಭವಿಷ್ಯ: ಈ ರಾಶಿಯವರಿಂದು ಬಹು ಮಾತನಾಡಿ ತೊಂದರೆಗೊಳಗಾಗದಿರಿ!

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.