ದಿನ ಭವಿಷ್ಯ

ದಿನ ವಿಶೇಷ :ಸರ್ವೈಕಾದಶಿ

Team Udayavani, Sep 17, 2021, 7:43 AM IST

Horoscope

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿನ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.

ಕಟಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚಿನ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ದೀರ್ಘ‌ ಪ್ರಯಾಣದಲ್ಲಿ ಸರಿಯಾದ  ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆ ಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ. ಆರೋಗ್ಯ ಗಮನಿಸಿ.

ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.

ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ.

ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತೆಯಿಂದ ಕಿರಿಕಿರಿ ಆದೀತು.

ಧನು: ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆ ಯಿಂದ ಕಾರೊÂàನ್ಮುಕರಾಗಿ ನಿಷೂuರ ಆಗದಂತೆ ಎಚ್ಚರ ವಹಿಸಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.

ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ.

ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.