ಹೆಚ್ಚಿದ ವರಮಾನ, ಗೃಹದಲ್ಲಿ ಸಂತಸದ ವಾತಾವರಣ, ಸಾಂಸಾರಿಕ ಸುಖ ವೃದ್ಧಿ.


Team Udayavani, Sep 24, 2021, 7:37 AM IST

Horoscope

ಮೇಷ:ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ಧನಸಂಪತ್ತು ವೃದ್ಧಿ.

ವೃಷಭ:ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ ಸಹಕಾರ.

ಮಿಥುನ:ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ಧೈರ್ಯ ಉತ್ಸಾಹ ತೋರೀತು. ಅಭಿವೃದ್ಧಿ ಕಾರ್ಯ ಬದಲಾವಣೆ. ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ ಅವಕಾಶ.

ಕಟಕ:ಹಿರಿಯರಿಂದ ಸುಖ. ಸ್ಥಾನಸುಖಕ್ಕಾಗಿ ಹೆಚ್ಚಿನ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರ ದಲ್ಲಿ ಪ್ರಗತಿದಾಯದ ಮುನ್ನಡೆ. ಉತ್ತಮ ಆರೋಗ್ಯ.

ಕನ್ಯಾ:ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ತುಲಾ:ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಿರಲಿ. ಹಿರಿಯರಿಂದ ಮಕ್ಕಳಿಂದ ಸಂತೋಷ.
ವೃಶ್ಚಿಕ:ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ದೈಹಿಕ ಆರೋಗ್ಯ ಉತ್ತಮ.
ಧನು:ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಆರೋಗ್ಯ ಸುದೃಢ.
ಮಕರ:ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಕುಂಭ:ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ.
ಮೀನ:ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಹಿಜ್ಬುಲ್‌ನ ನಾಲ್ವರು ಉಗ್ರರಿಗೆ ಜೈಲು ಶಿಕ್ಷೆ

ಹಿಜ್ಬುಲ್‌ನ ನಾಲ್ವರು ಉಗ್ರರಿಗೆ ಜೈಲು ಶಿಕ್ಷೆ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.